• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ
ಮಂಡ್ಯ ಗ್ರಾಮಾಂತರ ಗ್ರಾಪಂಗೆ ಸೇರಿದ ಚಿಂದಗಿರಿದೊಡ್ಡಿ ಗ್ರಾಮದಲ್ಲಿ ೧೯ ಕುಟುಂಬಗಳು ಕಳೆದ ೪೦ ವರ್ಷದಿಂದ ವಾಸವಾಗಿವೆ. ಇವರಿಗೆ ಇದುವರೆಗೂ ಹಕ್ಕುಪತ್ರ ನೀಡಿಲ್ಲ, ಇ-ಸ್ವತ್ತು ಮಾಡಿಕೊಟ್ಟಿಲ್ಲ, ಇದರಿಂದ ಅವರಿಗೆ ಸರ್ಕಾರದಿಂದ ಯಾವ ಸೌಲಭ್ಯಗಳೂ ಸಿಗುತ್ತಿಲ್ಲ. ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರಿಂದ ಆಕ್ರೋಶ.
ಸಹಕಾರ ಕ್ಷೇತ್ರದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಿ: ಕಾಡೇನಹಳ್ಳಿ ರಾಮಚಂದ್ರ
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಹಾಲು ಉತ್ಪಾದಕರ ಒಕ್ಕೂಟ ರೈತ ಸಮುದಾಯದ ಎರಡು ಕಣ್ಣುಗಳಿದ್ದಂತೆ. ಈ ಸಂಸ್ಥೆಗಳು ರೈತರ ಕಲ್ಯಾಣವನ್ನು ಗುರಿ ಇಟ್ಟು ಕೆಲಸ ಮಾಡುತ್ತಿವೆ. ಸಹಕಾರ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ರೈತರ ಪ್ರಗತಿಗೆ ಚಿಂತಿಸಬೇಕು. ಡೇರಿ ಕಾರ್ಯದರ್ಶಿಗಳು ಕಾನೂನಿನ ಪರಿಮಿತಿಯಲ್ಲಿ ಕೆಲಸ ಮಾಡಬೇಕು.
ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ: ಡಿ.ಕೆ. ಲತಾ
ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮ ಭೂಮಿ ವಶಪಡಿಸಿಕೊಂಡು ರೈತರಿಗೆ ಹಂಚಬೇಕು. ಹಾಗೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಕ್ರಮಕೈಗೊಳ್ಳಬೇಕು. ಹೋರಾಟಗಾರರು ನಿರಂತರವಾಗಿ ಸಮಸ್ಯೆಗಳ ಬಗ್ಗೆ ನಿಲುವು ತೆಗೆದುಕೊಳ್ಳುತ್ತಾರೆ. ಆದರೆ, ಜನಪ್ರತಿನಿಧಿಗಳು ಕೇವಲ ಚುನಾವಣೆ ವೇಳೆ ಗಿಮಿಕ್ ರಾಜಕಾರಣ ಮಾಡುತ್ತಾರೆ. ಇದನ್ನು ರೈತರು ಅರ್ಥಮಾಡಿಕೊಳ್ಳಬೇಕು.
ಬೆಳ್ಳೂರು ಪಟ್ಟಣ ಅಭಿವೃದ್ಧಿಗೆ ಕ್ರಮ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
ಚುನಾವಣೆ ವೇಳೆ ಜನಸಾಮಾನ್ಯರು ಬೆಳ್ಳೂರು ಪಟ್ಟಣದ ಅಭಿವೃದ್ಧಿಗೆ ಒಲವು ವ್ಯಕ್ತಪಡಿಸಿದ್ದರು. ಹೀಗಾಗಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲು ಮೂಲ ಸೌಕರ್ಯ ಕಲ್ಪಿಸಲಾಗುವುದು. ಪಟ್ಟಣ ಪಂಚಾಯ್ತಿಗೆ ನೂತನ ಕಟ್ಟಡದ ಜೊತೆಗೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಮಾರ್ಕೋನಹಳ್ಳಿಯಿಂದ ಬೆಳ್ಳೂರು ಪಟ್ಟಣಕ್ಕೆ ನೀರು ಸರಬರಾಜು ಮಾಡುವುದು ಅಲ್ಪಸ್ವಲ್ಪ ಸಮಸ್ಯೆ ಇದ್ದು, ಇದನ್ನು ಶೀಘ್ರ ಬಗೆಹರಿಸಿ ಜನ ಸಾಮಾನ್ಯರಿಗೆ ನೀರು ಪೂರೈಸಲು ಅಗತ್ಯ ಕ್ರಮ ವಹಿಸಲಾಗುವುದು.
ಮಳವಳ್ಳಿಯಲ್ಲಿ ‘ಸಾಮೂಹಿಕ ಕೃಷಿ ಪ್ರಯೋಗ’...!
ರೈತರು ಆರ್ಥಿಕವಾಗಿ ಸದೃಢರಾಗಬೇಕಾದರೆ ಒಗ್ಗೂಡುವ ಮನಸ್ಸು ಮಾಡಬೇಕು. ಒಗ್ಗೂಡಿ ಸಾಮೂಹಿಕ ಕೃಷಿಯಲ್ಲಿ ತೊಡಗಬೇಕು. ಆ ನಿಟ್ಟಿನಲ್ಲಿ ಮಳವಳ್ಳಿ ತಾಲೂಕಿನ ಪೂರಿಗಾಲಿ ಹೋಬಳಿಯ ರೈತರಿಗೆ ಇಂತಹದೊಂದು ಸದಾವಕಾಶ ದೊರಕಿದೆ. ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಅನ್ನದಾತರಿಗೆ ಸಾಥ್ ನೀಡುವುದಕ್ಕೆ ಸಿದ್ಧವಾಗಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಏಳು ವರ್ಷಗಳ ಹಿಂದೆ ಅಂದಿನ ಸರ್ಕಾರದಿಂದ ಮಂಜೂರು ಮಾಡಿಸಿದ ಯೋಜನೆ ಕೃಷಿಯಲ್ಲಿ ಬದಲಾವಣೆಯ ಕ್ರಾಂತಿ ಸೃಷ್ಟಿಸಬಹುದೆಂಬ ನಿರೀಕ್ಷೆಯನ್ನು ಹುಟ್ಟಿಸಿದೆ.
ಅಂಗನವಾಡಿ ಕಾರ್ಯಕರ್ತೆಯರಿಂದ ಸಂಸದರ ಕಚೇರಿ ಚಲೋ
ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಎಂಡಿಎಂ ಯೋಜನೆಗೆ ಅನುದಾನ ಹೆಚ್ಚಿಸಬೇಕು, ಆಹಾರ,ಆರೋಗ್ಯ, ಶಿಕ್ಷಣ ಯೋಜನೆ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯ ಕಲ್ಪಿಸಿ ನೌಕರರೆಂದು ಪರಿಗಣಿಸಬೇಕು, ಅಕ್ಷರ ದಾಸೋಹ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು ನಾಲ್ಕು ಗಂಟೆಯಿಂದ ಆರು ಗಂಟೆ ಎಂದು ಬದಲಾಯಿಸಬೇಕು.
ಬಾಲ್ಯ ವಿವಾಹ ನಡೆಸದಂತೆ ಪೋಷಕರು ಪ್ರತಿಜ್ಞೆ ಮಾಡಬೇಕು: ಸುಮರಾಣಿ
ಜಿಲ್ಲೆಯಲ್ಲಿ ಸಾಕಷ್ಟು ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಿವೆ. ಆದ್ದರಿಂದ ಬಾಲ್ಯವಿವಾಹ ಮಾಡುವುದಿಲ್ಲ ಎಂದು ಪ್ರತಿಯೊಬ್ಬರು ಪ್ರತಿಜ್ಞೆ ಮಾಡಬೇಕು. ಎಲ್ಲಿಯೇ ಬಾಲ್ಯವಿವಾಹ ನಡೆದರು ಅದನ್ನು ತಡೆಗಟ್ಟುವ ಕೆಲಸ ಮಾಡಬೇಕು. ಪೊಲೀಸ್ ಇಲಾಖೆ ಮಹಿಳೆಯ ಸುರಕ್ಷತೆಗಾಗಿ ಕಾವೇರಿ ಪೊಲೀಸ್ ಪಡೆ ರಚಿಸಿದ್ದಾರೆ. ಮಹಿಳೆಯರು ಸಮಸ್ಯೆ, ತೊಂದರೆ ಬಂದ ವೇಳೆ ಕಾವೇರಿ ಪಡೆಗೆ ಮಾಹಿತಿ ನೀಡಬಹುದು.
ಲೋಕಸಭೆ ಸ್ಪರ್ಧೆಗೆ ಎಚ್‌.ಡಿ.ದೇವೇಗೌಡರ ಕುಟುಂಬಕ್ಕೆ ಮೊರೆ..!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸ್ಥಳೀಯ ಜೆಡಿಎಸ್‌ ನಾಯಕರು ದೇವೇಗೌಡರ ಕುಟುಂಬಕ್ಕೆ ಮೊರೆ ಹೋಗಿದ್ದಾರೆ.

ಲಕ್ಷಾಂತರ ಜನರ ಹೋರಾಟ, ಅರಾಧನೆ ಫಲವಾಗಿ ಶ್ರೀರಾಮಮಂದಿರ ಲೋಕಾರ್ಪಣೆ
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಂದ ನೂತನ ಆರ್‌ಎಸ್‌ಎಸ್ ಕಚೇರಿ ಉದ್ಘಾಟನೆ. ನಾನು ಶಾಸಕನಾಗಿದ್ದ ವೇಳೆ ಹಲವು ಸ್ನೇಹಿತರು ಆರ್‌ಎಸ್‌ಎಸ್ ಕಟ್ಟಡ ನಿರ್ಮಾಣಕ್ಕೆ ಸಹಕಾರ ಕೇಳಿದ್ದರೂ ಅದನ್ನು ಮಾಡಿಕೊಟ್ಟಿದ್ದೇವು. ಈಗಲೂ ಸಹ ನಮ್ಮ ಅಳಿಲು ಸೇವೆಯನ್ನು ಸಂಘದ ಕಟ್ಟಡ ನಿರ್ಮಾಣಕ್ಕೆ ಮಾಡಿದ್ದೇನೆ.
ಜೆಡಿಎಸ್‌, ಬಿಜೆಪಿ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಸಲ್ಲಿಕೆ
ಯಾವುದೇ ಸಂಘರ್ಷ, ಗಲಭೆಗೆ ಅವಕಾಶ ನೀಡದೆ ಕಾನೂನಾತ್ಮಕವಾಗಿ ಮತ್ತು ಶಾಂತಿಯುತವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವ ಮೂಲಕ ಪ್ರಧಾನಿ ಮೋದಿ ದೊಡ್ಡ ಇತಿಹಾಸವನ್ನು ನಿರ್ಮಿಸಿದ್ದಾರೆ. ಇದರಿಂದ ರಾಷ್ಟ್ರದ ಘನತೆ ಹೆಚ್ಚಿಸಿ ವಿದೇಶದಲ್ಲೂ ಕೂಡ ಭಾರತದ ಭವ್ಯ ಪರಂಪರೆಯನ್ನು ಗುರುತಿಸುವ ಕೆಲಸ ಮಾಡಿದ್ದಾರೆ.
  • < previous
  • 1
  • ...
  • 857
  • 858
  • 859
  • 860
  • 861
  • 862
  • 863
  • 864
  • 865
  • ...
  • 903
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved