• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಇಪಿ ಜಾರಿಗೆ ಸಹಿ ಸಂಗ್ರಹ ಅಭಿಯಾನ: ನಿಂಗರಾಜ್‌ಗೌಡ
ಎಸ್‌ಸಿಪಿ ಸಮಿತಿ ರಚನೆ ಬಗ್ಗೆ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಅಸಮಾಧಾನ, ರಾಜಕಾರಣಕ್ಕಾಗಿ ಮಕ್ಕಳ ಭವಿಷ್ಯ ಬಲಿ ತೆಗೆದುಕೊಳ್ಳುವ ನಿರ್ಧಾರ ಸರಿಯಲ್ಲ, ಕಳೆದ ಚುನಾವಣೆಯ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಕೇವಲ ರಾಜಕೀಯ ಧೋರಣೆಯನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧವಾಗಿ ನಿಲುವು ತೆಗೆದುಕೊಂಡಿದೆ. ಕೇವಲ ರಾಜಕಾರಣವನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿ ರ ವಿರುದ್ಧ ನಿರ್ಣಯತೆಗೆದುಕೊಂಡಿದು ದುರಂತದ ವಿಷಯ.
ಬೆಂಗಳೂರಿನಲ್ಲಿ ಜ.೧೯ ರಿಂದ ೨೧ರವರೆಗೆ ಉದ್ಯಮಿ ಒಕ್ಕಲಿಗ ಸಮಾವೇಶ
ಬೆಂಗಳೂರಿನಲ್ಲಿ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ಪೆವಿಲಿಯನ್‌ನಲ್ಲಿ ಮೂರು ದಿನಗಳ ಎಕ್ಸ್‌ಪೋ, ೧೨ ಉದ್ಯಮ ಕ್ಷೇತ್ರಗಳ ಬಗ್ಗೆ ಚಿಂತನ-ಮಂಥನ, ಕೃಷಿ, ಆರೋಗ್ಯ, ಶಿಕ್ಷಣ, ಎಂಎಸ್‌ಎಂಇ ಮನರಂಜನೆ, ಸ್ಟಾರ್ಟ್‌ಅಪ್, ಆಹಾರ-ಆತಿಥ್ಯ ಮತ್ತಿತರ ಎಲ್ಲಾ ಕ್ಷೇತ್ರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿಗೆ ಗಾಬರಿಗೊಂಡ ಸಿಬ್ಬಂದಿ..!
ಮದ್ದೂರು ತಾಲೂಕು ಕಚೇರಿ, ಸಬ್ ರಿಜಿಸ್ಟರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿ, ಗಾಬರಿಗೊಂಡ ತಹಸೀಲ್ದಾರ್ ಹಾಗೂ ಸಿಬ್ಬಂದಿ. ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ, ಜನರ ಅಹವಾಲು ಆಲಿಕೆ, ಜನರ ಕೆಲಸಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ತಾಕೀತು. ಅಧಿಕಾರಿಗಳು, ಸಿಬ್ಬಂದಿಗೆ ಎಚ್ಚರಿಕೆ.
ರಾಜ್ಯದ ಅಭಿವೃದ್ಧಿಗೆ ಭ್ರಷ್ಟಾಚಾರ ಮಾರಕ: ಎನ್.ಸಂತೋಷ್ ಹೆಗ್ಡೆ

ಮನುಷ್ಯರಲ್ಲಿ ಅತಿಯಾದ ದುರಾಸೆ ಹಾಗೂ ಸ್ವಾರ್ಥದಿಂದಾಗಿ ಸಮಾಜದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿದೆ. ಭ್ರಷ್ಟಾಚಾರ ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಾಧೀಶ ಎನ್.ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು

ಪಾಂಡವಪುರ ತಾಲೂಕಿನಲ್ಲಿ ಸಂಭ್ರಮದಿಂದ ನಡೆದ ‘ಮಕರ ಸಂಕ್ರಾಂತಿ’
ಪಾಂಡವಪುರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪುಟಾಣಿ ಹೆಣ್ಣು ಮಕ್ಕಳು, ಬಾಲಕಿಯರು, ಯುವತಿಯರು ಹೊಸ ಬಟ್ಟೆಗಳನ್ನು ತೊಟ್ಟು ತಮ್ಮ ಪರಿಚಯಸ್ಥರ ಮನೆ ಮನೆಗೆ ತೆರಳಿ ಎಳ್ಳು, ಬೆಲ್ಲ, ಕಬ್ಬಿನ ತುಂಡುಗಳನ್ನು ನೀಡಿ ಹಬ್ಬದ ಶುಭಾಶಯ ಕೋರಿದರು.
ಉತ್ತಮ ಆರೋಗ್ಯ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಲಕ್ಷ್ಮೀನಾರಾಯಣ ಪ್ರಸಾದ್
ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಬಹಳ ಮುಖ್ಯ. ಕ್ರಿಕೆಟ್ ಸೇರಿದಂತೆ ಇನ್ನಿತರೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಪಂದ್ಯಾವಳಿಯಲ್ಲಿ ಎರಡೂ ತಂಡಗಳು ಉತ್ತಮ ರೀತಿಯಲ್ಲಿ ಪ್ರದರ್ಶನ ಕೊಟ್ಟಿವೆ. ಪೊಲೀಸ್ ತಂಡ ಗೆಲುವು ಸಾಧಿಸಿದೆ. ಇದೊಂದು ಒಳ್ಳೆಯ ಬೆಳವಣಿಗೆಯಾಗಿದೆ.
ಚಿರತೆ ಆಯ್ತು, ಈಗ ಹುಲಿ ಬಂತು ಹುಲಿ...!
ಮಹದೇವಪುರ- ಚಿನ್ನಹಳ್ಳಿ ಇತರೆಡೆ ಜಮೀನು, ನಿರ್ಜನ ಪ್ರದೇಶದಲ್ಲಿ ಕಾಣಿಸಿಕೊಂಡ ಹುಲಿ, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣ, ಹುಲಿ ಕಾಣಿಸಿಕೊಂಡು ಓಡಾಟ ನಡೆಸಿರುವುದಾಗಿ ಖಚಿತತೆ ಪಡೆಸಿದ ಅರಣ್ಯ ಇಲಾಖೆ. ಡ್ರೋಣ್ ಮೂಲಕ ಪತ್ತೆ ಹಚ್ಚಲು ಕ್ರಮ.
ಶಿಕ್ಷಣ ಮಕ್ಕಳ ಬದುಕಿನ ಹಕ್ಕಾಗಲಿ ಎಂದಿದ್ದ ಭೈರವೈಕ್ಯ ಸ್ವಾಮೀಜಿ: ಜೆ.ಎನ್ .ರಾಮಕೃಷ್ಣೇಗೌಡ
ಗ್ರಾಮೀಣ ಪ್ರದೇಶದ ಬಡಮಕ್ಕಳಿಗೆ ಶಿಕ್ಷಣ ಗಗನ ಕುಸುಮವಾಗಿತ್ತು. ಈ ದೂರದೃಷ್ಟಿಯಿಂದ ಆದಿಚುಂಚನಗಿರಿ ಶ್ರೀಮಠದಿಂದ ಹಳ್ಳಿಗಳಲ್ಲಿ ಶಾಲೆ, ಕಾಲೇಜುಗಳನ್ನು ಆರಂಭಿಸಲಾಯಿತು. ವಸತಿ, ಶಿಕ್ಷಣ, ಆರೋಗ್ಯ, ಅನ್ನದಾಸೋಹದ ಪರಿಕಲ್ಪನೆಯ ಮಠದ ಆಶಯಕ್ಕೆ ಸಹಕರಿಸಬೇಕು. ಮಕ್ಕಳ ಸೂಪ್ತ ಕೌಶಲ್ಯತೆಯನ್ನು ಟಿವಿ, ಮೊಬೈಲ್ ಕಸಿಯುತ್ತಿದೆ. ಕನ್ನಡ ಶಾಲೆ ಉಳಿದರೆ ಧಮನಿತ ವರ್ಗ ಮಕ್ಕಳಿಗೆ ಶಿಕ್ಷಣ ಸಿಗಲಿದೆ. ಮಕ್ಕಳ ಶಿಕ್ಷಣಕ್ಕೆ ಭೈರವೈಕ್ಯರ ಆಶೀರ್ವಾದವಿದೆ.
ಜ.೨೬ ರಿಂದ ಫೆ.೨೩ ರವರೆಗೆ ಸಂವಿಧಾನ ಜಾಗೃತಿ ಜಾಥಾ: ಡಾ.ಕುಮಾರ
ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ. ಸಮಿತಿ ರಚನೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಲು ಗ್ರಾಪಂ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು.
ರಾಷ್ಟ್ರದ ‘ನಾಥ’ ಪರಂಪರೆ ಮಠಗಳಿಗೆ ‘ಚುಂಚನಗಿರಿ’ ಅಗ್ರಮಾನ್ಯ: ಸ್ವಾಮೀಜಿ
ಅನ್ನ, ಅಕ್ಷರ, ಜ್ಞಾನ ದಾಸೋಹ, ಕೌಶಲ್ಯಾಭಿವೃದ್ಧಿ ಸೇರಿದಂತೆ ಯಾವುದೇ ತರವಾದ ಸೇವೆ ನೀಡಲು ಆದಿಚುಂಚನಗಿರಿ ಮಠ ಸಜ್ಜಾಗಿದೆ. ಆದರೆ, ಆ ಮಠ ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ಸೇವೆ ನೀಡಬೇಕೆಂದರೆ ಪಡೆದುಕೊಂಡದಕ್ಕೆ ಪ್ರತಿಯಾಗಿ ಮಠದ ಕಣಜ ತುಂಬಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಕೆಲಸ ನಿರಂತವಾಗಿ ನಡೆಯುತ್ತಿದೆ. ಪಡೆದುಕೊಂಡು ಕೊಡುವ ವ್ಯಕ್ತಿ ಕೃತಜ್ಞನಾಗುತ್ತಾನೆ. ಹಾಗೇ ಹೋಗುವ ವ್ಯಕ್ತಿ ಕೃತಘ್ನನಾಗುತ್ತಾನೆ. ಕೃತಜ್ಞತೆಗೂ ಕೃತಘ್ನತೆಗೂ ಬಹಳ ವ್ಯತ್ಯಾಸವಿಲ್ಲ.
  • < previous
  • 1
  • ...
  • 863
  • 864
  • 865
  • 866
  • 867
  • 868
  • 869
  • 870
  • 871
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved