• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಬಂಧನಕ್ಕೆ ಆಕ್ರೋಶ, ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ
ನಮ್ಮ ನಾಡು, ನುಡಿ, ಜಲಕ್ಕಾಗಿ ಹೋರಾಟ ಮಾಡಿದ ನಾರಾಯಣಗೌಡರನ್ನು ಬಂಧಿಸಿರುವುದು ಖಂಡನೀಯ. ನಾವು ಯಾವುದೇ ಸ್ವಾರ್ಥಕ್ಕಾಗಿ ಮಾಡುತ್ತಿಲ್ಲ, ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು.
ಜನರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸವಾಲಿನ ಕೆಲಸ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್‌
ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನರಿಗೆ ನೀರಿನ ಸಮಸ್ಯೆಯಾಗಬಾರದು. ದನಕರುಗಳಿಗೆ ನೀರಿನ ಅಭಾವವಾಗಬಾರದು ಎಂಬ ತತ್ವದಡಿ ಕ್ಷೇತ್ರದ ಕಲ್ಪನೆಗಳನ್ನು ಗ್ರಾಮೀಣಾಭಿವೃದ್ಧಿ ಹೆಸರಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಬಿಲ್ಲರಾಮನಹಳ್ಳಿ ಮತ್ತು ಸಾಧುಗೋನಹಳ್ಳಿ ಗ್ರಾಮಗಳ ಕೆರೆಯನ್ನು ಮೂರು ತಿಂಗಳಿನಿಂದಲೂ ಅಭಿವೃದ್ಧಿ ಮಾಡಲಾಗುತ್ತಿದೆ.
ಅತಿವೃಷ್ಟಿಯಿಂದ ಹಾನಿಯಾದ ಕೆರೆಗಳಿಗೆ ರಾಜ್ಯ ಸರ್ಕಾರದಿಂದ ‘ಅವಕೃಪೆ’..!
ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳು ಸರ್ಕಾರದ ಅವಕೃಪೆಗೆ ಪಾತ್ರವಾಗಿದ್ದು ಪುನರ್ ನಿರ್ಮಾಣಕ್ಕಾಗಿ ಎದುರುನೋಡುತ್ತಿವೆ. ಅಲ್ಲದೇ, ಹೋಬಳಿಯಲ್ಲಿ ಕುಡಿಯುವ ನೀರಿಗೂ ಅಭಾವ ಹೆಚ್ಚಾಗಿದ್ದು, ಉದ್ಯೋಗವನ್ನರಸಿ ಬೆಂಗಳೂರು, ಪುಣೆ, ಮುಂಬೈಗೆ ವಲಸೆ ಹೊರಟ್ಟಿದ್ದಾರೆ ಜನರು.
ನಾಲೆಗಳಿಗೆ ನೀರು ಹರಿಸುವಂತೆ ಕೆಆರ್‌ಎಸ್‌ ನೀರಾವರಿ ನಿಗಮ ಕಚೇರಿಗೆ ರೈತರ ಮುತ್ತಿಗೆ
ರಾಜಧಾನಿ ಬೆಂಗಳೂರಿಗೆ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ಇತರೆ ನಗರಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನ- ಜಾನುವಾರಗಳ ಕುಡಿಯುವ ನೀರಿಗೆ ಆದ್ಯತೆ ನೀಡುತ್ತಿಲ್ಲ, ಕಾವೇರಿ ಜಲಾನಯನ ಪ್ರದೇಶದ ರೈತ ಸಮೂಹಕ್ಕೆ ಅನ್ಯಾಯ ಮಾಡುತ್ತಿದೆ, ಈ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.
ಇತ್ತ ಕೆರೆಯಲ್ಲಿ ಮೀನುಗಳ ನಿಗೂಢ ಸಾವು, ಅತ್ತ ಕುರಿಗಾಹಿಗಳ ಕೊಟ್ಟಿಗೆಯಲ್ಲಿದ್ದ ಕುರಿಗಳ ಕಳವು..!
ತೂಬಿನಕೆರೆ ಗ್ರಾಪಂ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ, ನೂರಾರು ಮೀನುಗಳು ಕೆರೆ ದಡದಲ್ಲಿ ಸತ್ತು ಬಿದ್ದಿವೆ, ಸತ್ತಿರುವ ಮೀನುಗಳಲ್ಲಿ ಮುಕ್ಕಾಲು ಕೆಜಿ ತೂಗುವ ಹಾಗೂ ಸಣ್ಣಸಣ್ಣ ಮೀನುಗಳ ಕಳೆಬರವೇ ಹೆಚ್ಚಿದೆ. ಮತ್ತೊಂದು ಕಡೆ ಕಿಕ್ಕೇರಿಹೋಬಳಿ ವ್ಯಾಪ್ತಿಯ ರಾಮನಹಳ್ಳಿ, ಬೀಚೇನಹಳ್ಳಿ ಗ್ರಾಮಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕುರಿಗಳನ್ನು ಕಳವು ಮಾಡಿ ಹೊತ್ತಿಕೊಂಡು ಹೋಗಿರುವ ಪ್ರಕರಣ ಬುಧವಾರ ತಡರಾತ್ರಿ ಜರುಗಿದೆ.
‘ವಿಧವೆ’ಯರಿಗೆ ಅಕ್ಷರ ಕಲಿಸಿದ ‘ಅಕ್ಷರ ಅವ್ವ’ ಸಾವಿತ್ರಿಬಾಯಿ ಫುಲೆ: ಡಿ.ಕೆ.ಅಂಕಯ್ಯ
ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕ, ಶಿಕ್ಷಣತಜ್ಞ ಮತ್ತು ಕವಿ. ವಿಧವೆಯರಿಗೆ ಅಕ್ಷರ ಕಲಿಸುವ ಜ್ಞಾನಾರ್ಜನೆಗೆ ಮುಂದಾಗಿದ್ದರು. ವಿಧವೆಯರನ್ನು ಮದುವೆಯಾಗುವಂತೆ ಪ್ರಯತ್ನಿಸಿದ್ದರು. ಸಮಾಜವನ್ನು ಗಮನಾರ್ಹವಾಗಿ ಬದಲಾಯಿಸಲು ಶ್ರಮಿಸಿದವರು.
ಶಿಕ್ಷಣದಿಂದಷ್ಟೇ ಅಭಿವೃದ್ಧಿ, ಸಮಾಜ ಸುಧಾರಣೆ ಸಾಧ್ಯ: ಎಂ.ವಿ.ತುಷಾರಮಣಿ
ಪ್ರಸ್ತುತ ದಿನಗಳಲ್ಲಿ ತೊಟ್ಟಿಲು ತೂಗುವ ಕೈಗಳು ಜಗತ್ತನ್ನೇ ತೂಗುತ್ತಿವೆ. ಒಂದು ಹೆಣ್ಣು ವಿದ್ಯೆಕಲಿತರೆ ಸಮಾಜವನ್ನು ಸುಧಾರಿಸಬಲ್ಲಳು, ಮನೆಯೊಂದಕ್ಕೆ ದೀಪವಾದರೆ ಸಾಲದು, ಸ್ವಾವಲಂಬನೆ ಬದುಕಿಗೂ ಶಕ್ತಿಯಾಗುತ್ತಾಳೆ ಎನ್ನುವುದು ಲೋಕಮಾನ್ಯವಾಗಿದೆ. ಶಿಕ್ಷಣದಿಂದ ನಾಗರೀಕ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ, ಸ್ವಾವಲಂಬನೆ ಜಾಗೃತಗೊಳ್ಳುತ್ತವೆ.
ಮಕ್ಕಳಲ್ಲಿ ಮಾನವೀಯ ಮೌಲ್ಯ, ವೈಚಾರಿಕತೆ ಬೆಳೆಸಿರಿ: ಎಂಎಲ್‌ಸಿ ಮರಿತಿಬ್ಬೇಗೌಡ
ಖಾಸಗಿ ಶಿಕ್ಷಣ ಸಂಸ್ಥೆಗಳು ಉಳಿಯಲು ಅಲ್ಲಿನ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳನ್ನು ಆಧರಿಸಿ ಅರ್ಥ ಆಗುವ ರೀತಿಯಲ್ಲಿ ಪಾಠ ಮಾಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಅವರನ್ನು ಭಾಗವಹಿಸುವಂತೆ ಮಾಡುವುದು ಸಹ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಶಿಕ್ಷಕರಿಗೆ ಹಲವು ಸಮಸ್ಯೆಗಳು ಕಾಡುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿದ್ದೇವೆ. ಹೋರಾಟ ಮಾಡುತ್ತಿದ್ದೇವೆ.
ಅಕ್ಷರ ಜ್ಞಾನ ಇಲ್ಲದವರಿಗೆ ಶಿಕ್ಷಣ ನೀಡಿದ ಮಹಾನ್ ಸಾಧಕಿ ಜ್ಯೋತಿ ಸಾವಿತ್ರಿಬಾಯಿ ಫುಲೆ: ಸುಶೀಲಾ
ದಲಿತರು ಹಾಗೂ ಶೂದ್ರ ಕುಟುಂಬದ ಹೆಣ್ಣು ಮಕ್ಕಳಿಗೆ ಹೋರಾಟದ ಮೂಲಕ ಶಿಕ್ಷಣ ಕಲಿಸುವುದರಲ್ಲಿ ಯಶಸ್ವಿಯಾಗಿ ದೇಶದ ಮೊದಲ ಶಿಕ್ಷಕಿ. ಸಮಾನ ಶಿಕ್ಷಣ ನೀಡಲು ಸತ್ಯ, ನ್ಯಾಯಯುತವಾಗಿ ಹೋರಾಡಿದ ಸಾವಿತ್ರಿ ಬಾಯಿ ಪುಲೆ ಅವರ ಆಶಯದಂತೆ ತಳ ಸಮುದಾಯ, ಹಳ್ಳಿಗಳಲ್ಲಿ, ಕೆಳಹಂತದ ಜನರಲ್ಲಿ ಶಿಕ್ಷಣದ ಅವಶ್ಯಕತೆ ಇದೆ.
ಪ್ರವಚನಗಳಿಂದ ಮನುಷ್ಯನ ನೈತಿಕ ಪ್ರಜ್ಞೆ ಜಾಗೃತವಾಗುತ್ತದೆ: ಡಾ.ಎಚ್.ಎಲ್.ನಾಗರಾಜು
ಸಮಾಜ ತಿದ್ದಲು, ಬದಲಾಯಿಸಲು ಕಾನೂನುಗಳು ಇದ್ದರೆ ಸಾಲದು. ಕಾನೂನುಗಳು ಶಿಕ್ಷೆಯ ಭಯ ಹುಟ್ಟಿಸಿ ಮನುಷ್ಯ ತಪ್ಪು ಮಾಡದಂತೆ ನಿಯಂತ್ರಿಸಬಹುದು. ಆದರೆ, ಆಧ್ಯಾತ್ಮಿಕ ಪ್ರವಚನಗಳು ಮನುಷ್ಯನನ್ನು ಮೃದುಗೊಳಿಸಿ ಯಾವುದೇ ತಪ್ಪುಗಳು ನಡೆಯದ ಹಾಗೆ ನಿಯಂತ್ರಿಸಲಿದೆ.
  • < previous
  • 1
  • ...
  • 874
  • 875
  • 876
  • 877
  • 878
  • 879
  • 880
  • 881
  • 882
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved