ಕೋವಿಡ್ ನಂತರ ಆರೋಗ್ಯಕ್ಕೆ ಹೆಚ್ಚು ಪ್ರಾಮುಖ್ಯತೆ: ಡಾ.ಮಾದೇಶ್ದೈನಂದಿನ ಜೀವನದಲ್ಲಿ ಗ್ರಾಮೀಣ ಜನರು ಆರೋಗ್ಯವನ್ನು ಜಾಗೃತಿಯಿಂದ ನೋಡಿಕೊಳ್ಳಬೇಕು, ಉತ್ತಮ ಆಹಾರ, ಸೊಪ್ಪು, ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಅನಾರೋಗ್ಯ ಕಂಡ ತಕ್ಷಣವೇ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು, ಉದಾಸೀನ ಮಾಡುವುದರಿಂದ ಅಪಾಯದ ಸಾಧ್ಯತೆ ಹೆಚ್ಚಿರುತ್ತದೆ.