• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಧನದಿಂದ ದನಿ ಅಡಗಿಸಲು ಸಾಧ್ಯವಿಲ್ಲ: ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ
ಸರ್ಕಾರ ಕಾವೇರಿ ಪರವಾಗಿಯೂ ಇಲ್ಲ, ಕನ್ನಡ ಪರವಾಗಿಯೂ ಇಲ್ಲ, ಕನ್ನಡಪರ ಹೋರಾಟಗಾರರಿಗೆ ನಮ್ಮ ಸಂಪೂರ್ಣ ಬೆಂಬಲ, ಇಲ್ಲಿಯವರೆಗೆ ಸಮಿತಿಯ ಹೋರಾಟಗಾರರನ್ನು ಕರೆದು ಸಭೆ ಅಥವಾ ಸಮಾಲೋಚನೆ ಸಭೆ ನಡೆಸಿಲ್ಲ. ಇದರಲ್ಲಿಯೂ ಸರ್ಕಾರ ಕಾವೇರಿ, ರೈತರ ಪರವಾಗಿಲ್ಲ ಎನ್ನುವುದು ರಾಜ್ಯಕ್ಕೆ ಗೊತ್ತಾಗಿದೆ.
ಅಮರಶಿಲ್ಪಿ ಜಕಣಾಚಾರಿ ಅದ್ಭುತ ಕಲಾಕೃತಿಗಳು ಬೆರಗುಗೊಳಿಸುತ್ತವೆ: ತಹಸೀಲ್ದಾರ್ ನಯೀಂ ಉನ್ನೀಸಾ
ಜಗತ್ತಿನ ಅತ್ಯದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು ಸೇರಿದಂತೆ ಹಲವು ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತನೆ ಮಾಡಿರುವ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಈ ಕಲೆಗಳನ್ನು ಶಾಶ್ವತವಾಗಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ.
ಮಿಮ್ಸ್ ಆಸ್ಪತ್ರೆ ಆಡಳಿತ ಸುಧಾರಣೆಗೆ ರಾಷ್ಟ್ರ ಸಮಿತಿ ಪಕ್ಷ ಜ.೧೫ರ ಗಡುವು...!
ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಮಿಮ್ಸ್ ವೈದ್ಯಾಧಿಕಾರಿಗಳ ದಿವ್ಯ ನಿರ್ಲಕ್ಷ ಎದ್ದು ಕಾಣುತ್ತಿದ್ದು, ಈ ಅವ್ಯವಸ್ಥೆ ವಿರುದ್ಧ ನಮ್ಮ ಹೋರಾಟ. ರಾಷ್ಟ್ರ ಸಮಿತಿ ಪಕ್ಷ ಜ.೧೫ರ ವರೆಗೆ ಗಡುವು ನೀಡಿದ್ದು, ಸುಧಾರಣೆ ಕಂಡುಬರದಿದ್ದ ಪಕ್ಷದಲ್ಲಿ ಜ.೧೫ರ ಬಳಿಕ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು.
ಅಮರಶಿಲ್ಪಿ ಜಕಣಾಚಾರಿ ಸಾಧನೆ, ಕೊಡುಗೆಗೆ ಸಾವಿಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ
ಸಾಧನೆಗೆ ಸಾವಿಲ್ಲ ಎಂಬ ಮಾತಿನಂತೆ ಜಕಣಾಚಾರಿ ಕೊಟ್ಟಿರುವಂತವ ಕೊಡುಗೆ, ಸಾಧನೆಗೆ ಸಾವಿಲ್ಲ. ಅದು ಸೂರ್ಯ - ಚಂದ್ರ ಇರುವವರೆಗೂ ಜೀವಂತವಾಗಿರುತ್ತದೆ. ಜೀವವಿಲ್ಲದ ಕಲ್ಲಿಗೆ ಜೀವವನ್ನು ತುಂಬಿ ಕೊಡುವ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ಜಕಣಾಚಾರಿಯಂತಹ ಮಹಾನ್ ಕಲೆಗಾರರನ್ನು ಅಂತರಂಗದಲ್ಲಿ ಪೂಜಿಸಿ ಗೌರವಿಸಬೇಕು.
ಶಾಲಾ ಪಠ್ಯದಲ್ಲಿ ‘ಭೀಮ ಕೊರೇಗಾಂವ್ ವಿಜಯೋತ್ಸವ’ ಅಳವಡಿಸಿ: ಎಂ.ವಿ.ಕೃಷ್ಣ ಆಗ್ರಹ
ಪ್ರಜಾಪ್ರಭುತ್ವ ರಾಷ್ಟ್ರ ಸಂವಿಧಾನದ ಶಕ್ತಿಯನ್ನೇ ಕುಂದಿಸುವ ಪ್ರಯತ್ನ ಮಾಡಲಾಗುತ್ತಿದೆ. ಸಂವಿಧಾನದಿಂದ ಧರ್ಮ ಉಳಿಯುತ್ತದೆ ಹೊರತು ಧರ್ಮದಿಂದ ಸಂವಿಧಾನವಲ್ಲ. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ.
ಹೊಸ ವರ್ಷ: ದೇಗುಲಗಳಿಗೆ ಸಹಸ್ರಾರು ಭಕ್ತರ ಭೇಟಿ, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ
ಹೊಸ ವರ್ಷದ ಹಿನ್ನೆಲೆಯಲ್ಲಿ ಶ್ರೀರಂಗನಾಥ ಹಾಗೂ ಗಂಜಾಂನ ಶ್ರೀನಿಮಿಷಾಂಬ ದೇವಾಲಯಗಳಿಗೆ ಸಹಸ್ರಾರು ಭಕ್ತರು ದೇವರ ದರ್ಶನ ಪಡೆದರೆ, ಹಲಗೂರು ಸಮೀಪದ ಪ್ರವಾಸಿಗರ ಪ್ರೇಕ್ಷಣೀಯ ಸ್ಥಳ ಮುತ್ತತ್ತಿಯಲ್ಲಿ ಭಕ್ತರು ಹಾಗೂ ಪ್ರವಾಸಿಗರಿಲ್ಲದೆ ಎಲ್ಲೆಡೆ ಬೀಕೋ ಎನ್ನುವ ವಾತಾವರಣ ನಿರ್ಮಾಣವಾಗಿತ್ತು.
2024ರ ‘ವಸಂತಾಗಮನ’ಕ್ಕೆ ಮಂಡ್ಯ ಜಿಲ್ಲೆ ಜನರಿಂದ ಸಂಭ್ರಮ, ಸಂತಸದ ಸ್ವಾಗತ
ನೂತನ ವಸಂತಾಗಮನವನ್ನು ಜಿಲ್ಲೆ ಜನರು ಅತ್ಯಂತ ಸಂಭ್ರಮ- ಸಂತೋಷದಿಂದ ಬರಮಾಡಿಕೊಂಡರು. ಕೇಕ್ ಕತ್ತರಿಸಿ, ಭರ್ಜರಿ ಬಾಡೂಟ ಸವಿದು, ಮೋಜು-ಮಸ್ತಿ ನಡೆಸಿದರು. ಹೊಸ ವರ್ಷದಲ್ಲಿ ದೇವಾಲಯಗಳಿಗೆ ಭಕ್ತ ಸಾಗರ, ಹೊಸ ವರ್ಷದ ಶುಭಾಶಯಗಳನ್ನು ಪರಸ್ಪರ ವಿನಿಮಯ.
ಕೆ.ಎಂ.ದೊಡ್ಡಿಯಲ್ಲಿ 206ನೇ ಭೀಮ್ ಕೊರೇಗಾಂವ್ ವಿಜ್ಯೋತ್ಸವ ಆಚರಣೆ
ಮಹಾರಾಷ್ಟ್ರದ ಪೂಣೆಯಲ್ಲಿ ಪ್ರತಿ ವರ್ಷ ಜ.1 ರಂದು ಅಸ್ಪೃಶ್ಯರ ವಿಜಯ ದಿನ ಭೀಮ್ ಕೊರೇಗಾಂವ್ ಎಂದು ಆಚರಣೆ ಮಾಡಲಾಗುತ್ತಿದೆ. ಇದು ಏಕೆ ನಡೆಯಿತು ಅನ್ನುವ ನೈಜ್ಯ ಇತಿಹಾಸವನ್ನು ಡಾ.ಬಿ.ಆರ್.ಅಂಬೇಡ್ಕರ್ ಜಗತ್ತಿಗೆ ಸಾರಿ ಹೇಳಿದ್ದಾರೆ.
ದೇವರ ದರ್ಶನದ ಮೂಲಕ ಹೊಸ ವರ್ಷವನ್ನು ಭಕ್ತಿ ಪೂರ್ವಕವಾಗಿ ಸ್ವಾಗತಿಸಿದ ಭಕ್ತರು
ಹೊಸ ವರ್ಷದ ಹಿನ್ನೆಲೆ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆಯುತ್ತಿದ್ದ ಭಕ್ತರು ಇಡೀ ವರ್ಷ ನಮಗೆ ನೆಮ್ಮದಿ ಜೀವನಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದರು. ತಂಡೋಪ ತಂಡವಾಗಿ ಆಗಮಿಸುತ್ತಿದ್ದ ಭಕ್ತರು ಕಲ್ಯಾಣಿಯಲ್ಲಿ ಪವಿತ್ರ ಸ್ನಾನ ಮಾಡಿ ಬೆಟ್ಟದೊಡೆಯ ಕುಂತ ಸಿಂಗ್ರಿ ಹಾಗೂ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದರು.
ಅಕ್ರಮ ಶೆಡ್‌ಗಳನ್ನು ತೆರವುಗೊಳಿಸುವಂತೆ ಹೇಮಗಿರಿ ಗ್ರಾಮಸ್ಥರ ಆಗ್ರಹ
ಕೆ.ಆರ್.ಪೇಟೆ ತಾಲೂಕಿನಲ್ಲಿ ಬರಗಾಲ ಇರುವುದರಿಂದ ಹೇಮಗಿರಿ ಜಾತ್ರೆಗೆ ಬರುವ ರಾಸುಗಳ ಸುಂಕ ಹರಾಜು ಮಾಡುವುದು ಬೇಡ. ಹೇಮಗಿರಿಯಲ್ಲಿ ಕೆಲವರು ಅಕ್ರಮವಾಗಿ ಕಾರ್ಯ ಅಂಗಡಿಗಳನ್ನು ಹಾಕಿಕೊಂಡಿದ್ದು ಈ ಅಂಗಡಿಗಳಲ್ಲಿ ಅಕ್ರಮ ಮಧ್ಯ ಮಾರಾಟ ಸೇರಿದಂತೆ ಹಲವಾರು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ.
  • < previous
  • 1
  • ...
  • 876
  • 877
  • 878
  • 879
  • 880
  • 881
  • 882
  • 883
  • 884
  • ...
  • 902
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved