• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕಾಯಕ’ ಮಾರ್ಗದಿಂದಲೂ ಬದಲಾವಣೆ ಸಾಧ್ಯ: ವಿ.ಆರ್‌.ಶೈಲಜಾ
ಈಗ ಜಾತಿಗೊಬ್ಬ ಜಗದ್ಗುರುಗಳಾಗಿದ್ದಾರೆ. ಬೇರೆ ಬೇರೆ ಜಾತಿಯವರು ಜಗದ್ಗುರುಗಳನ್ನು ಇಟ್ಟುಕೊಂಡು ಏನೆಲ್ಲಾ ಮಾಡುತ್ತಿದ್ದಾರೆ. ಲಾಭದ ಪ್ರಶ್ನೆ ಬಂದಾಗ ಮಠ ಬೇಕಾಗುತ್ತದೆ. ಅಲ್ಲಿಗೊಬ್ಬ ಗುರು ಬೇಕಾಗುತ್ತಾನೆ. ಜಗದ್ಗುರು ಎನಿಸಿಕೊಳ್ಳಬೇಕಾಗುತ್ತದೆ. ಅಂದುಕೊಂಡಾಗ ಮಠದ ಸುತ್ತಮುತ್ತ ನಡೆಯುವ ಅನಾಚಾರಗಳ ಭಾಗವಾಗದರೆ, ಕುವೆಂಪುರವರ ವೈಚಾರಿಕ ಶಕ್ತಿಯಿಂದ ನೋಡಿದಾಗ ಅನಾಚಾರ ಎಂದು ಗೋಚರಿಸುತ್ತದೆ.
ಚೊಟ್ಟನಹಳ್ಳಿಯಲ್ಲಿ ಸರ್ಕಾರಿ ಭೂಮಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ: ಆರೋಪ
ಚೊಟ್ಟನಹಳ್ಳಿಯ 23 ಎಕರೆ ಸರ್ಕಾರಿ ಭೂಮಿಯಲ್ಲಿ 20 ಕುಂಟೆ ಜಮೀನನ್ನು ಚೊಟ್ಟನಹಳ್ಳಿ ಗ್ರಾಪಂಗೆ ತ್ಯಾಜ್ಯ ವಿಲೇವಾರಿಗೆ ಮೀಸಲಾಗಿತ್ತು. ಉಳಿದ ಜಮೀನನ್ನು ಒಂದೇ ಕುಟುಂಬಕ್ಕೆ ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು.
ವಿಕಲಚೇತನರು ದೇಹದಿಂದ ಕೊರತೆ ಇದ್ರೂ ಮಾನಸಿಕವಾಗಿ ಸದೃಢರು: ನ್ಯಾ.ದೀಪಕ್‌ ಪಾಟೀಲ್
ವಿಕಲಚೇತನರಲ್ಲಿ ಮನಸ್ಸಿನ ದೃಢ ನಿಶ್ಚಯ, ದೈಹಿಕ ಮತ್ತು ರೋಗಪ್ರತಿರೋಧಕ ಶಕ್ತಿ ಬಹಳ ಉತ್ತಮವಾಗಿದೆ. ಬಹುತೇಕ ವಿಕಲಚೇತನರು ಸಾಧನೆಯ ಗುರಿಯೊಂದಿಗೆ ಏನಾದರೊಂದು ಕೆಲಸ ಮಾಡುತ್ತಾರೆ. ಆದರೆ, ಕೆಲವರು ಮಾತ್ರ ತಮ್ಮಲ್ಲಿರುವ ಅಂಗ ವೈಫಲ್ಯವನ್ನೇ ಬಂಡವಾಳ ಮಾಡಿಕೊಂಡು ಭಿಕ್ಷಾಟನೆ ಮಾಡುವುದು ಬೇಸರದ ಸಂಗತಿ.
ಕೃಷಿ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್, ಪರಿವರ್ತಕ ನೀಡುವಂತೆ ರೈತರ ಪ್ರತಿಭಟನೆ
ಕೆ.ಆರ್.ಪೇಟೆ ತಾಲೂಕಿನಲ್ಲಿ ಸಾಕಷ್ಟು ರೈತರು ಹಣ ಕಟ್ಟಿ ವಿದ್ಯುತ್ ಪರಿವರ್ತಕಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸೆಸ್ಕಾಂ ಇದುವರೆಗೂ ರೈತರ ಪಂಪ್ ಸೆಟ್ಟುಗಳಿಗೆ ಅಗತ್ಯ ವಿದ್ಯುತ್‌ ಜೊತೆಗೆ ಟಿಸಿ ಅಳವಡಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜ್ಯೋತಿ ಕಾಮಗಾರಿ ಹೆಸರಿನಲ್ಲಿ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗುತ್ತಿದೆ. ಇದನ್ನು ತಕ್ಷಣ ಕೈಬಿಡಬೇಕು.
ಕುಡಿಯುವ ನೀರಿಗೆ ೨೨೫ ರು. ದರ ನಿಗದಿ: ಶಾಸಕ ಪಿ.ರವಿಕುಮಾರ್
ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶವನ್ನು ಡಿಸೆಂಬರ್ ತಿಂಗಳಿನಿಂದ ಜಾರಿ. ಪ್ರಸ್ತುತ ಕುಡಿಯುವ ನೀರಿನ ದರ ₹282ರಿಂದ ₹225ಕ್ಕೆ ಪರಿಷ್ಕರಿಸಲಾಗಿದೆ. ಕಳೆದ ಐದು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಕುಡಿಯುವ ನೀರಿನ ದರ ಪರಿಷ್ಕರಣೆಯ ಬೇಡಿಕೆ ಈಡೇರಿಸಲಾಗಿದೆ.
ಅಧಿಕಾರಿಗಳೇ ರೈತರಿಗೆ ಅಗತ್ಯ ಸಲಹೆ, ಮಾರ್ಗದರ್ಶನ ನೀಡಿ: ಶಾಸಕ ಎಚ್ .ಟಿ.ಮಂಜು
ಕೃಷಿ ಅಧಿಕಾರಿಗಳು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಪ್ರಗತಿಪರ ರೈತ ಸಮೂಹ ನಿರ್ಮಿಸುವ ಕೆಲಸಕ್ಕೆ ಒತ್ತು ನೀಡಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ಪಕ್ಷ ರಾಜಕಾರಣ ಮಾಡಲ್ಲ. ಕೃಷಿ ಇಲಾಖೆ ಸರ್ಕಾರದ ಸವಲತ್ತುಗಳ ವಿತರಣೆ ಮಾಡುತ್ತಿದೆ. ಕೃಷಿಕ ಸಮಾಜದ ಸದಸ್ಯರು ಇದಕ್ಕೆ ಕೈಜೋಡಿಸಬೇಕು.
ಸಕ್ಕರೆ ಸಚಿವರ ಪ್ರತಿಕೃತಿ ದಹಿಸಿ ರೈತ ಮುಖಂಡರ ಪ್ರತಿಭಟನೆ
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್‌ ಲಘು ಹೇಳಿಕೆಗೆ ರೈತರ ಖಂಡನೆ, ಹೆದ್ದಾರಿ ತಡೆ ಮಾಡಿ ಆಕ್ರೋಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ಸುಮಲತಾ ಅಂಬರೀಶ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ. ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ.
ಜೆಡಿಎಸ್ ಪಂಚರತ್ನ ರಥಯಾತ್ರೆ ವಾರ್ಷಿಕ ಸವಿನೆನಪು ಸಂಭ್ರಮಾಚರಣೆ
ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪರಿಕಲ್ಪನೆಯ ಪಂಚರತ್ನ ರಥಯಾತ್ರೆ ಕೆ.ಆರ್.ಪೇಟೆಗೆ ಆಗಮಿಸಿ ಒಂದು ವರ್ಷ. ಜೆಡಿಎಸ್‌ ಕಾರ್ಯಕರ್ತರಿಂದ ವಾರ್ಷಿಕ ಸವಿ ನೆನಪು, ಸಂಭ್ರಮಾಚರಣೆ, ಕರ್ನಾಟಕಕ್ಕೆ ಮತ್ತೊಮ್ಮೆ ಕುಮಾರಣ್ಣ ಎನ್ನುವ ಘೋಷಣೆ.
ಅಭಿವೃದ್ಧಿ ಕಾಣದೆ ಛಿದ್ರಗೊಂಡಿರುವ ಬನ್ನೂರು ರಸ್ತೆ..!
ಬನ್ನೂರು ಮಾರ್ಗದ ರಸ್ತೆ ಸಂಚಾರಕ್ಕೆ ಅಯೋಗ್ಯವೆನಿಸುವಷ್ಟು ರೀತಿಯಲ್ಲಿ ಕುಲಗೆಟ್ಟುಹೋಗಿದೆ. ೧.೭೫ ಕೋಟಿ ರು. ಹಣವಿದ್ದರೂ ಅಭಿವೃದ್ಧಿಗೆ ಮೀನಮೇಷ, ಹಿಂದಿನ ಸರ್ಕಾರದ ಅವಧಿಯಲ್ಲಂತೂ ರಸ್ತೆ ಅಭಿವೃದ್ಧಿ ಕಾಣಲಿಲ್ಲ. ಈಗ ಹೊಸ ಸರ್ಕಾರ ರಚನೆಯಾಗಿ ಆರು ತಿಂಗಳಾದರೂ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ. ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚಾರ ದುಸ್ತರ.
ಫೆ.7ಕ್ಕೆ ರಾಜ್ಯ ಮಟ್ಟದ ಅರ್ಚಕರ ಬೃಹತ್ ಸಮಾವೇಶ: ಡಾ.ಕೆ.ಎಸ್.ಎನ್.ದೀಕ್ಷಿತ್
ಅರ್ಚಕರು, ಆಗಮಿಕರಿಗೆ ಪ್ರಸ್ತುತ ನೀಡುತ್ತಿರುವ ತಸ್ತೀಕ್ ಪರಿಷ್ಕರಿಸಿ ಕನಿಷ್ಠ 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಅರ್ಚಕರ ಮತ್ತು ದೇವಸ್ಥಾನಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೃಹತ್ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.
  • < previous
  • 1
  • ...
  • 879
  • 880
  • 881
  • 882
  • 883
  • 884
  • 885
  • 886
  • 887
  • ...
  • 902
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved