ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮದ್ದೂರಿನಲ್ಲಿ ಕೊರೋನಾ ಸೋಂಕು ಪತ್ತೆ
ಸರ್ಜರಿಗೆ ಬಂದ ಸಮಯದಲ್ಲಿ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ, ಊರಿನಲ್ಲೇ ಇದ್ದ ವ್ಯಕ್ತಿಗೆ ಪಾಸಿಟೀವ್, ಈತನ ಸಂಪರ್ಕಿತ ನಾಲ್ವರಿಗೆ ನೆಗೆಟಿವ್
ರೈತರೇ ಜ್ಞಾನ, ಬುದ್ಧಿ ಉಪಯೋಗಿಸಿ: ಚುಂಚನಗಿರಿ ಶ್ರೀ ಸಲಹೆ
ತಂತ್ರಜ್ಞಾನದ ಜೊತೆಗೆ ಜ್ಞಾನ, ಬುದ್ಧಿ ಉಪಯೋಗಿಸಿದರೆ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಆದಾಯ ಗಳಿಸಬಹುದು. ಹಾಗೇ ಸಚಿವರು ಆದಿಚುಂಚನಗಿರಿ ಬಿಜಿಎಸ್ ಕೃಷಿ ವಿಜ್ಞಾನ ಕಾಲೇಜನ್ನು ಶ್ರೀಮಠಕ್ಕೆ ಮಂಜೂರು ಮಾಡಿಸಿಕೊಟ್ಟಿದ್ದಾರೆ. ಈ ವರ್ಷದಿಂದಲೇ ಅಸ್ತಿತ್ವಕ್ಕೆ ಬಂದಿದೆ
ಪಡಿತರ ವಿತರಕರಿಗೆ ಏಕರೂಪ ಕಮಿಷನ್ ಜಾರಿಗೊಳಿಸಿ: ಟಿ.ಕೃಷ್ಣಪ್ಪ
ನ್ಯಾಯಬೆಲೆ ಅಂಗಡಿಗಳನ್ನು ಸಬಲೀಕರಣಗೊಳಿಸಲು ಆಗ್ರಹ, ದೇಶಾದ್ಯಂತ ಪ್ರತಿ ಕ್ವಿಂಟಲ್‌ಗೆ ₹೩೦೦ ನಿಗದಿಪಡಿಸಲು ಆದೇಶಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಜ.೧೬ಕ್ಕೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ, ಪ್ರಸ್ತುತ ವಿತರಣೆ ಮಾಡುತ್ತಿರುವ ರಾಗಿ ಮನುಷ್ಯರು ತಿನ್ನಲು ಯೋಗ್ಯವಿಲ್ಲ
ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ
ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ, ಮೈಸೂರುಸಾಹಿತಿ ಬನ್ನೂರು ಕೆ.ರಾಜುನಾಗರಿಕ ಸಮಾಜದಲ್ಲಿ ಅನಾಗರಿಕವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಂದ ಇಡೀ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಪತ್ರಕರ್ತರೂ ಆದ, ಸಾಹಿತಿ ಬನ್ನೂರು
ಹೆಚ್‌ಡಿಕೆಗೆ ಮತ್ತೆ ರಾಜ್ಯದ ಅಧಿಕಾರ ಸಿಗಲಿ: ರಾಮಚಂದ್ರ
ಮಾಜಿ ಸಿಎಂ ಹುಟ್ಟುಹಬ್ಬಕ್ಕೆ ವಿದ್ಯಾಗಣಪತಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ । ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
ಕಾವೇರಿ ಚಳವಳಿ ಲಘುವಾಗಿ ಪರಿಗಣಿಸಿದ ಸರ್ಕಾರ: ಶಾಸಕ ಹೆಚ್ .ಟಿ.ಮಂಜು
ಕ್ಷೇತ್ರದ ಜನಪ್ರತಿನಿಧಿಯಾಗಿ ತಾಲೂಕಿನ ಹಲವು ಜ್ವಲಂತ ಸಮಸ್ಯೆಗಳನ್ನು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಸಚಿವರುಗಳಿಂದ ಉತ್ತರ ಪಡೆದಿದ್ದೇನೆ ಎಂದು ಶಾಸಕ ಹೆಚ್.ಟಿ.ಮಂಜು ತಿಳಿಸಿದರು.
ಶಿಂಷಾ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಶಿಂಷಾ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ,144ನೇ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಮರಳು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ,ಗಣಿ ಸಂರಕ್ಷಣ ಸಮಿತಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ ಎಚ್ಚರಿಕೆ
೩ ವರ್ಷದಲ್ಲಿ ರಾಜ್ಯದಲ್ಲಿ ೧೦೪೨ ಬಾಲ್ಯವಿವಾಹ
೩ ವರ್ಷದಲ್ಲಿ ರಾಜ್ಯದಲ್ಲಿ ೧೦೪೨ ಬಾಲ್ಯವಿವಾಹ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲೇ ಹೆಚ್ಚು ಪ್ರಕರಣ ಬೆಳಕಿಗೆ, ಬಾಲಕಿಯರ ವಿವಾಹ ಶೇ.೨೪.೭, ಬಾಲಕರದ್ದು ಶೇ.೭.೨ ರಷ್ಟು ಹೆಚ್ಚಳ, ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್
ಕಸದಿಂದ ಗೊಬ್ಬರ ತಯಾರಿಸಿ ರೈತರಿಗೆ ಮಾರಾಟ ಮಾಡಿ: ಡಾ.ಕುಮಾರ
ಹಸಿರು ನ್ಯಾಯಪೀಠ ನಿರ್ದೇಶನಗಳ ಅನುಷ್ಠಾನದ ಪ್ರಗತಿ ಪರಿಶೀಲನೆಯಲ್ಲಿ ಕಸದಿಂದ ಗೊಬ್ಬರ ತಯಾರಿಸಿ ರೈತರಿಗೆ ಮಾರಾಟ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಡಿ.19ರಂದು ಹೃದಯ ಶಿವ ಗೌರವ ಗ್ರಂಥ ಬಿಡುಗಡೆ: ಪ್ರೊ.ಎಂ.ಕೃಷ್ಣೇಗೌಡ
ಡಿ.19ರಂದು ‘ಹೃದಯ ಶಿವ ಗೌರವ’ ಗ್ರಂಥ ಬಿಡುಗಡೆ, ಎಸ್.ಎಂ.ಕೃಷ್ಣರಿಂದ ಪ್ರೊ.ಬಿ.ಶಿವಲಿಂಗಯ್ಯ ‘ಅಭಿನಂದನಾ ಗ್ರಂಥ’ ಲೋಕಾರ್ಪಣೆ: ಪ್ರೊ.ಎಂ.ಕೃಷ್ಣೇಗೌಡ
< previous
1
...
883
884
885
886
887
888
889
890
891
...
901
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ