• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಂಗನಿಗೆ ಚಿನ್ನದ ಅಭಯ ಹಸ್ತ ಗದ ಹಸ್ತ ಸಮರ್ಪಣೆ
ಮಾಗಡಿ: ಪಟ್ಟಣದ ಐತಿಹಾಸಿಕ ತಿರುಮಲೆ ಶ್ರೀ ರಂಗನಾಥ ಸ್ವಾಮಿಗೆ ದೇವಸ್ಥಾನದ ಮೂಲ ಪ್ರಧಾನ ಆಗಮಿಕರು ಹಾಗೂ ಪ್ರಧಾನ ಅರ್ಚಕ ಕಲ್ಯಾಣಿ ವೆಂಕಟ ರಂಗಾಚಾರ್ ಕುಟುಂಬದಿಂದ 1.20 ಕೋಟಿ ಮೌಲ್ಯದ ಚಿನ್ನದ ಅಭಯ ಹಸ್ತ ಗದ ಹಸ್ತ ದೇವಸ್ಥಾನದ ಅರ್ಚಕರ ಕುಟುಂಬದಿಂದ ಸಮರ್ಪಣೆ ಮಾಡಲಾಯಿತು.
ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ
ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆಗೆ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ.
ಜೋಕರ್ ಆಗಲಿಲ್ಲವೆಂದು ಎಚ್‌ಡಿಕೆಗೆ ಹತಾಶೆ: ಕೆ.ಎಂ.ಉದಯ್
ಕಳೆದ ಚುನಾವಣೆ ಸಮಯದಲ್ಲಿ ಕುಮಾರಸ್ವಾಮಿ ಜೋಕರ್ ಆಗಿ ಅಧಿಕಾರ ಹಿಡಿಯಬಹುದು ಅಂತ ಕನಸು ಕಂಡಿದ್ದರು. ಕಾಂಗ್ರೆಸ್‌ಗೆ ಬಹುಮತ ಬಂದಿದ್ದರಿಂದ ಅದು ಸಾಧ್ಯವಾಗಲಿಲ್ಲ. ಇದರಿಂದ ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ದೂರಿದರು.
ಕಾಂಗ್ರೆಸ್‌ಗೆ ಅಧಿಕಾರ, ವಿಪಕ್ಷಗಳಿಗೆ ಹೊಟ್ಟೆ ಉರಿ: ಸಚಿವ ಸಿಆರ್‌ಎಸ್‌
ರಾಜ್ಯದ ಜನರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ವಿಶ್ವಾಸವಿಟ್ಟು 136 ಸ್ಥಾನಗಳನ್ನು ಗೆಲ್ಲಿಸಿರುವುದನ್ನು ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ. ನಿರೀಕ್ಷೆಗೂ ಮೀರಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ದಕ್ಕಾಗಿ ಕೊಟ್ಟಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಇದು ಇನ್ನೊಂದು ರೀತಿಯಲ್ಲಿ ಅವರಿಗೆ ಹೊಟ್ಟೆಯೊಳಗೆ ಕಿವುಚಿದಂತಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜೆಡಿಎಸ್ ಮತ್ತು ಬಿಜೆಪಿ ನಾಯಕರನ್ನು ಕುಟುಕಿದರು.
ಕಾವೇರಿ ನೀರಿಗಾಗಿ ಸರದಿ ಉಪವಾಸ ಆರಂಭ
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿ ೮೨ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಮುಂದುವರೆಸುವ ನಿರ್ಧಾರ ಕೈಗೊಂಡಿರುವ ಸಮಿತಿ ಸದಸ್ಯರು ಶನಿವಾರದಿಂದ ಸರದಿ ಉಪವಾಸ ಆರಂಭಿಸಿದ್ದಾರೆ.
ವಿಎ, ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಸಚಿವ
ಕಂದಾಯ ಇಲಾಖೆಯ ವಿಎ ಹಾಗೂ ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
ಎಚ್‌ಡಿಕೆಗೆ ನಮ್ಮನ್ನು ನೋಡಿ ಸಹಿಸೋಕಾಗುತ್ತಿಲ್ಲ: ಸಚಿವ
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ನಾನು ಅಧಿಕಾರದಲ್ಲಿರುವುದನ್ನು ನೋಡಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ಖುಷಿಯಾಗಿರಬೇಕು ಎಂದರೆ ನಾವು ರಾಜಕೀಯದಿಂದ ನಿವೃತ್ತಿಯಾಗಬೇಕು. ಆಗಲಾದರೂ ನೆಮ್ಮದಿಯಾಗಿರುತ್ತಾರೋ ನೋಡಬೇಕು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಲೇವಡಿ ಮಾಡಿದರು.
ಮದ್ದೂರಿಗಿಂದು ಸಿಎಂ ಸಿದ್ದರಾಮಯ್ಯ ಭೇಟಿ
ವಿವಾಹ ಸೇರಿದಂತೆ ವಿವಿಧ ಕಾರ್‍ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.18 ರಂದು ಮದ್ದೂರಿಗೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಹೇಳಿದರು.
ಬರಪರಿಹಾರ ಕೊಡದೆ ಸರ್ಕಾರದ ನಾಟಕ: ಜೆಡಿಎಸ್‌
ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ತುರ್ತಾಗಿ ಪರಿಹಾರ ನೀಡಿ ಸ್ಪಂದಿಸದ ಕಾಂಗ್ರೆಸ್ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ನಾಯಕರು ಆರೋಪಿಸಿದರು.
ನಾಳೆಯಿಂದ ಪ್ರಾಚೀನ ಸ್ಮಾರಕ ಸಂರಕ್ಷಣಾ ಅಭಿಯಾನ
ಪ್ರಾಚೀನ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಹ ಸ್ಮಾರಕಗಳನ್ನು ಸಂರಕ್ಷಣೆ ಮಾಡುವ ಸದುದ್ದೇಶದಿಂದ ನಮ್ಮ ನಡಿಗೆ ಪರಂಪರೆಯ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಸ್ಮಾರಕಗಳ ಸ್ವಚ್ಛತೆ, ಸಂರಕ್ಷಣಾ ಅಭಿಯಾನವನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ.
  • < previous
  • 1
  • ...
  • 885
  • 886
  • 887
  • 888
  • 889
  • 890
  • 891
  • 892
  • 893
  • ...
  • 901
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved