ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಗೆ ವಿರೋಧಅಮೆರಿಕಾದಲ್ಲಿ ಶೇ.70 ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ, ಮೆಕ್ಸಿಕೋ ಮುಂತಾದ ದೇಶಗಳು ಆ ದೇಶದ ಸುಂಕ ಸಮರದ ಬೆದರಿಕೆಗೆ ತಿರುಗೇಟು ನೀಡಿವೆ. ಆದರೆ, ಅಮೆರಿಕಾದ ಜೊತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ.