ಗೀತೋತ್ಸವ, ಸುಗಮ ಸಂಗೀತ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನಸಮ್ಮೇಳನದಲ್ಲಿ ಸುಗಮ ಸಂಗೀತದ ಸಂಗಮ ಸಾಹಿತಿಗಳು, ನಾಡಿನ ಪ್ರಸಿದ್ಧ ಗಾಯಕರು, ವಿಮರ್ಶಕರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ರಿಂದ ರಾತ್ರಿ 10ರವರೆಗೆ ವಿವಿಧ ಗೋಷ್ಠಿಗಳು, ಸಂಗೀತ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ಸಮ್ಮೇಳನದಲ್ಲಿ ಮಂಡ್ಯದ ಗಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.