• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಕ್ಷಣವೇ ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ, ನೆಲಮನೆ, ಕೊತ್ತತ್ತಿ, ಕೊತ್ತತ್ತಿ-2 ಪ್ರದೇಶದಲ್ಲಿ ಬೆಳೆದಿರುವ ಕಬ್ಬು ನೀರಿಲ್ಲದೆ ಒಣಗುತ್ತಿದೆ. ಆ ಭಾಗದ ರೈತರು ಬೆಳೆ ಒಣಗುತ್ತಿರುವುದನ್ನು ಕಂಡು ಕಣ್ಣೀರಿಡುತ್ತಿದ್ದಾರೆ. ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಕನಿಷ್ಠ ಮಾನವೀಯತೆಯೂ ಇಲ್ಲ. ಗುತ್ತಿಗೆದಾರರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ನೀರು ಕೊಡದೆ ವಿಳಂಬ ಮಾಡುತ್ತಿದ್ದಾರೆ.
50 ವರ್ಷ ಬಳಿಕ ಕ್ಯಾತನಹಳ್ಳಿ ಠಾಣೆ ಮೇಲ್ದರ್ಜೆಗೆ: ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ
ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅವರು ಚಿನಕುರಳಿಗೆ ಮಂಜೂರಾಗಿದ್ದ ಪೊಲೀಸ್ ಠಾಣೆಯನ್ನು ಕ್ಯಾತನಹಳ್ಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೊಮ್ಮೆ ಚಿನಕುರಳಿ ಹೊರ ಆರಕ್ಷಕ ಠಾಣೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದ್ದಾಗ ಅದನ್ನು ಆಗ ಶಾಸಕರಾಗಿದ್ದ ಪುಟ್ಟರಾಜು ಅವರೇ ಮೇಲುಕೋಟೆಗೆ ಸ್ಥಳಾಂತರಗೊಳಿಸಿದ್ದನ್ನು ಮರೆತಂತೆ ಕಾಣುತ್ತಿದೆ.
ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಒತ್ತುವರಿ ತೆರವು; ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ
ಮದ್ದೂರು ಪಟ್ಟಣದ ಮದ್ದೂರಮ್ಮ ಬಡಾವಣೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಡ್ಡಿಯಾಗಿದ್ದ ಒತ್ತುವರಿಯನ್ನು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ತೆರವುಗೊಳಿಸಿದರು. ಒತ್ತುವರಿ ತೆರವು ವೇಳೆ ಅಧಿಕಾರಿಗಳು ಮತ್ತು ಒತ್ತುವರಿದಾರರ ನಡುವೆ ಮಾತಿನ ಚಕಮಕಿಯೂ ಜರುಗಿತು.
ಒಂದೇ ಜಾಗ ಇಬ್ಬರಿಗೆ ಇ-ಸ್ವತ್ತು ಮಾಡಿದ ಅಕ್ಕಿಹೆಬ್ಬಾಳು ಪಿಡಿಒ...!
ಮಹಿಳೆಯೊಬ್ಬರಿಗೆ ಸೇರಿದ ಒಂದೇ ಜಾಗವನ್ನು ಗ್ರಾಪಂ ಪಿಡಿಒ ಇಬ್ಬರಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಜಾಗವನ್ನು ಕಳೆದುಕೊಂಡಿರುವ ಮಹಿಳೆ ಇದೀಗ ನ್ಯಾಯಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಲಕ್ಷ್ಮೀ ಅಶ್ವಿನ್‌ಗೌಡ
ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟು ಜನರನ್ನು ಮರಳು ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸದೆ, ಗ್ಯಾರಂಟಿಗಾಗಿ ಹಾಗೂ ಹೈಕಮಾಂಡ್‌ಗೆ ನೀಡಲು ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಸುವ ಮೂಲಕ ಒಂದು ರೀತಿಯಲ್ಲಿ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದೆ.
ಜು.೪ರಂದು ಪೋದಾರ್ ಶಾಲೆಗೆ ಬೀಗ ಜಡಿದು ಪ್ರತಿಭಟನೆ
ಮಂಡ್ಯತಾಲೂಕಿನ ಎಚ್.ಕೋಡಿಹಳ್ಳಿ ಗೇಟ್ ಬಳಿ ಇರುವ ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ಹಾಗೂ ಅಂಕಪಟ್ಟಿ ನೀಡದ ಹಿನ್ನೆಲೆಯಲ್ಲಿ ಜು.೪(ಶುಕ್ರವಾರ) ಶಾಲೆಯ ಮುಖ್ಯದ್ವಾರಕ್ಕೆ ಬೀಗ ಜಡಿದು ಪ್ರತಿಭಟನೆ.
ಮೊದಲು ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳುವಂತೆ ಸಿ.ಟಿ.ಮಂಜು ಸಲಹೆ
ಆರ್‌ಎಸ್‌ಎಸ್ ಸಂಘಟನೆ ಒಂದು ದೊಡ್ಡ ಆಲದ ಮರ. ಈ ಮರದ ಬೇರು ಸಮೇತ ಕಿತ್ತೊಗೆಯುತ್ತೇವೆಂದು ಶತಮಾನಗಳಿಂದಲೂ ವಿಕೃತ ಮನಸ್ಸಿನ ರಾಜಕೀಯ ಶಕ್ತಿಗಳು ವ್ಯರ್ಥ ಪ್ರಲಾಪ ಮಾಡುತ್ತಲೇ ಇವೆ. ಆದರೆ, ಆರ್‌ಎಸ್‌ಎಸ್‌ನ ರಂಬೆ-ಕೊಂಬೆಗಳನ್ನೂ ಕೊಂಕಿಸಲಾಗದವರ ಸೊಲ್ಲಡಗಿಸಿ ದಿಕ್ಕು ಕಾಣದಂತೆ ಮಾಯವಾಗಿವೆ.
ಚಿರತೆ ದಾಳಿಗೆ ಹಸು, ಕರು, ಎರಡು ಮೇಕೆ ಬಲಿ
ಚಿರತೆ ದಾಳಿ ಮಾಡಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು, ಕರು ಹಾಗೂ ಎರಡು ಮೇಕೆಗಳನ್ನು ಕೊಂದು ಪರಾರಿಯಾಗಿರುವ ಘಟನೆ ಪಾಂಡವಪುರ ತಾಲೂಕಿನ ತಾಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಾನೂನಿನಿಂದ ಅಮ್ಯೂಸ್‌ಮೆಂಟ್ ಪಾರ್ಕ್ ಕಟ್ಟಿಹಾಕಿ: ಪರಶುರಾಮೇಗೌಡ
ಕಾವೇರಿ ನದಿ ಕೈಗಾರಿಕಾ ತ್ಯಾಜ್ಯ, ಚರಂಡಿ ನೀರಿನಿಂದ ಸಂಪೂರ್ಣ ಕಲುಷಿತಗೊಂಡಿವೆ. ಕುಡಿಯುವುದಕ್ಕೂ ಯೋಗ್ಯವಾಗಿಲ್ಲದಷ್ಟು ಕೊಳಕಾಗಿದೆ. ಅದನ್ನು ಸ್ವಚ್ಛಗೊಳಿಸದೆ ಕೊಳಕು ನೀರಿಗೆ ಆರತಿ ಮಾಡುವುದರಿಂದ ಪುಣ್ಯ ಸಿಗುವುದಾದರೂ ಹೇಗೆ..?
ಮಂಡ್ಯ ವಿವಿಯಲ್ಲಿ ಎಂಸಿಎ, ಎಂಬಿಎ ಕೋರ್ಸ್ ಆರಂಭ: ಪ್ರೊ.ಶಿವಚಿತ್ತಪ್ಪ
ಜೂನ್ ೨೯ರಂದು ಎಂಸಿಎ ಮತ್ತು ಎಂಬಿಎ ಪದವಿಗಳ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್, ಎಂಎಸ್ಸಿ ಮಾಡಿದವರು ಎಂಸಿಎ ಪದವಿ ತರಗತಿಗೆ ಪ್ರವೇಶ ಪಡೆಯಬಹುದು. ಬಿಕಾಂ, ಬಿಬಿಎ ಸೇರಿದಂತೆ ಯಾವುದೇ ಪದವಿ ಪಡೆದವರು ಎಂಬಿಎ ಪದವಿಗೆ ಪ್ರವೇಶ ಪಡೆಯಬಹುದು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved