ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದಲೇ ಪಕ್ಷ ಸಂಘಟನೆ: ನಿಖಿಲ್ ಕುಮಾರಸ್ವಾಮಿಸಮರ್ಪಕ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದ ಕಾಂಗ್ರೆಸ್ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, 2028ಕ್ಕೆ ಎಚ್.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಿರೀಕ್ಷೆಯಲ್ಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ನಾಡಿಗೆ ಕೊಟ್ಟ ಕೊಡುಗೆಯನ್ನು ಸಾರ್ವಜನಿಕರು ಸ್ಮರಿಸುತ್ತಿದ್ದಾರೆ.