ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ 17ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಕಲ್ಯಾಣಪುರ ಮಿಲಾಗ್ರಿಸ್‌ ಪ್ರೌಢಶಾಲೆಯಪ್ರಿಯಾನ್ ಪಿರೇರಾ, ತನಿಷ್ ಮತ್ತು ದಿಶೆನ್ ಹಾಗೂ 14ರ ಬಾಲಕರ ವಿಭಾಗದಲ್ಲಿ ಸಮರ್ಥ್ ಮತ್ತು ಪ್ರಥಮ್ ಅವರು ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಉಡುಪಿ: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ 17ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಕಲ್ಯಾಣಪುರ ಮಿಲಾಗ್ರಿಸ್‌ ಪ್ರೌಢಶಾಲೆಯಪ್ರಿಯಾನ್ ಪಿರೇರಾ, ತನಿಷ್ ಮತ್ತು ದಿಶೆನ್ ಹಾಗೂ 14ರ ಬಾಲಕರ ವಿಭಾಗದಲ್ಲಿ ಸಮರ್ಥ್ ಮತ್ತು ಪ್ರಥಮ್ ಅವರು ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಾಧಕ ಆಟಗಾರರನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಆಡಳಿತ ಮಂಡಳಿಯವರು ಗೌರವಿಸಿದ್ದಾರೆ.