ಸಾರಾಂಶ
ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಶ್ರವಣಬೆಳಗೊಳದ ಚಂದ್ರಗಿರಿ ಚಿಕ್ಕಬೆಟ್ಟಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಮನೆದೇವರಾದ ಶ್ರೀ ಪಾರ್ಶ್ವನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚನ್ನರಾಯಪಟ್ಟಣ: ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಶ್ರವಣಬೆಳಗೊಳದ ಚಂದ್ರಗಿರಿ ಚಿಕ್ಕಬೆಟ್ಟಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಮನೆದೇವರಾದ ಶ್ರೀ ಪಾರ್ಶ್ವನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ದಿಗಂಬರ ಜೈನ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಪಾಂಡಿತಚಾರ್ಯವರ್ಯ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.