ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಂ ಭೂಮಿ ಪೂಜೆ

| Published : Jan 28 2024, 01:21 AM IST

ಸಾರಾಂಶ

ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ವಾರ್ಡಿನಲ್ಲಿ ಯುಜಿಡಿ, ಅಭಿವೃದ್ಧಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಮತ್ತು ವಾರ್ಡ್ 37 ರಲ್ಲಿ ಸಿಸಿ ರಸ್ತೆ ಮತ್ತು ಯುಜಿಡಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿ ಪೂಜೆ ಮಾಡಿದರು.

ದಾವಣಗೆರೆ; ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ವಾರ್ಡಿನಲ್ಲಿ ಯುಜಿಡಿ, ಅಭಿವೃದ್ಧಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಮತ್ತು ವಾರ್ಡ್ 37 ರಲ್ಲಿ ಸಿಸಿ ರಸ್ತೆ ಮತ್ತು ಯುಜಿಡಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿ ಪೂಜೆ ಮಾಡಿದರು. ಇದೇ ವೇಳೆ ವಾರ್ಡ್ 26 ರಲ್ಲಿ ರಸ್ತೆ ಅಭಿವೃದ್ಧಿ ಮತ್ತು ಪೇವರ್ಸ್ ಅಳವಡಿಸುವುದು, ಸಿಸಿ ಚರಂಡಿ, ಕವರಿಂಗ್ ಅಳವಡಿಸುವ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿಪೂಜೆ ನೆರವೇರಿಸಿದರು. ಜೆ.ಎನ್.ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್, ಎ.ನಾಗರಾಜ್, ಕೆ.ಚಮನ್‌ಸಾಬ್, ಜಬ್ಬರ್, ಕನ್ನಡ ಪರ ಹೋರಾಟಗಾರರಾದ ಟಿ.ಶಿವಕುಮಾರ, ನಾಗೇಂದ್ರ ಬಂಡೀಕರ್, ಕಾಂಗ್ರೆಸ್ ಮುಖಂಡರು, ಪಾಲಿಕೆ ಸದಸ್ಯರಾದ ಅಬ್ದುಲ್ ಲತೀಫ್, ಎ.ನಾಗರಾಜ, ಸ್ಥಾಯಿ ಸಮಿತಿ ಅಧ್ಯಕ್ಷರು, ಪಾಲಿಕೆ ಆಯುಕ್ತರಾದ ರೇಣುಕಾ, ಸದಸ್ಯರು, ಅಧಿಕಾರಿಗಳು, ವಾರ್ಡಿನ ನಾಗರಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು......