ಸಾರಾಂಶ
minister Darshnapur tour
ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು 26 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ. ಬಿದರಕುಂದಿ ಮೂಲಕ ತಿಳಿಸಿದ್ದಾರೆ. 26 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಯಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
---