ಯುವತಿ ಆರೋಗ್ಯ ವಿಚಾರಿಸಿದ ಸಚಿವ ತಿಮ್ಮಾಪುರ

| Published : May 26 2024, 01:37 AM IST

ಸಾರಾಂಶ

ಬೆಳಗಾವಿ: ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಯುವತಿಯ ಆರೋಗ್ಯವನ್ನು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ವಿಚಾರಿಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಡವಳೇಶ್ವರದ ಕವಿತಾ ಹರಳಿ ಅವರಿಗೆ ಸಿಡಿಲು ಬಡಿದ ಪರಿಣಾಮ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪೂರ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವತಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಬೆಳಗಾವಿ: ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಯುವತಿಯ ಆರೋಗ್ಯವನ್ನು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ವಿಚಾರಿಸಿದರು.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಡವಳೇಶ್ವರದ ಕವಿತಾ ಹರಳಿ ಅವರಿಗೆ ಸಿಡಿಲು ಬಡಿದ ಪರಿಣಾಮ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪೂರ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವತಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.