ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.
ಕನ್ನಡಪ್ರಭ ವಾರ್ತೆ ವಿಜಯಪುರ
ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.ಈ ವೇಳೆ ಗುರುಪಾದಯ್ಯ ಗಚ್ಚಿನಮಠ, ರಾಜು ಮಗಿಮಠ, ಬಾಗಪ್ಪ ಕನ್ನೊಳ್ಳಿ, ಅಮೋಘಸಿದ್ಧ ನಾಯ್ಕೋಡಿ. ಸಂತೋಷ ಗಣಿ, ವಿನೋದ ಹಿರೇಮಠ, ಪಿಂಟು ದರ್ಗೋಡಿ, ಸಿದ್ದು ಹಿರೇಮಠ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))