ಕನ್ನಡಪ್ರಭ ವಾರ್ತೆ ಗೋಕಾಕ
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ದಾಖಲೆ ಮುರಿದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ಮೈಲಿಗಲ್ಲು ದಾಖಲೆಯ 4399 ದಿನ (12 ವರ್ಷ) ದೀರ್ಘಾವಧಿ ಹೊಸ ದಾಖಲೆ ನಿರ್ಮಿಸಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.ಪ್ರಧಾನಿ ನರೇಂದ್ರ ಮೋದಿಯವರಿಗೆ ದೇವರು ಆಯುರ-ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ ಸಹಿ ಹಂಚಿ ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳಾದ ಪ್ರಮೋದ ಜೋಶಿ, ಲಕ್ಷ್ಮಣ ತಪಶಿ, ಸುರೇಶ ಸನದಿ, ಈರಣ್ಣ ಅಂಬಲಿ, ಶ್ರೀದೇವಿ ತಡಕೋಡ, ಶಫಿ ಜಮಾದಾರ, ಜಯಾನಂದ ಹುಣಚ್ಯಾಳಿ, ಕಿರಣ ಡಮಾಮಗರ, ಬೀರಪ್ಪ ಖಿಲಾರಿ, ಬೀರಣ್ಣ ಮೈಲನ್ನವರ, ನಾಗರಾಜ ಸಂಗೊಳ್ಳಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.ಮೋದಿ ಐತಿಹಾಸಿ ಮೈಲಿಗಲ್ಲು: ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
ಕನ್ನಡಪ್ರಭ ವಾರ್ತೆ ಗೋಕಾಕ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ದಾಖಲೆ ಮುರಿದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ಮೈಲಿಗಲ್ಲು ದಾಖಲೆಯ 4399 ದಿನ (12 ವರ್ಷ) ದೀರ್ಘಾವಧಿ ಹೊಸ ದಾಖಲೆ ನಿರ್ಮಿಸಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.