ಕೈನ 50ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ

| Published : May 03 2024, 01:01 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಮತಕ್ಷೇತ್ರದ ಅಮೀನಗಡ ಎಲ್‌ಟಿಯ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಬಿಜೆಪಿ ಸೇರ್ಪಡೆ ಗೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ಬಗ್ಗೆ ಇದ್ದ ಗೊಂದಲವನ್ನು ಅರಿತು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದವರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ:

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಮತಕ್ಷೇತ್ರದ ಅಮೀನಗಡ ಎಲ್‌ಟಿಯ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಬಿಜೆಪಿ ಸೇರ್ಪಡೆ ಗೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ಬಗ್ಗೆ ಇದ್ದ ಗೊಂದಲವನ್ನು ಅರಿತು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದವರು.

ಶಿವು ಲಮಾಣಿ, ಲಕ್ಷಣ ರಾಥೋಡ, ಗುರು ರಾಥೋಡ, ವೆಂಕಟೇಶ ರಾಥೋಡ, ಚಂದ್ರು ಚವ್ಹಾಣ, ಶಿವು ಚವ್ಹಾಣ, ಯಲ್ಲಪ್ಪ ರಾಥೋಡ, ಸೋಮು ರಾಥೋಡ, ರವಿ ರಾಥೋಡ. ಮುತ್ತಣ್ಣ ಚವ್ಹಾಣ, ಪ್ರಶಾಂತ ನಾಯಕ್, ಅನಿಲ ಲಮಾಣಿ, ಪರುಶರಾಮ ರಾಥೋಡ, ನಾಗರಾಜ ಚವ್ಹಾಣ ಸೇರಿ ಸುಮಾರು 50ಕ್ಕೂ ಹೆಚ್ಚು ಜನ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡರು.