ವಿಜಯಪುರ: ನವದೆಹಲಿಯ ವಸಂತ ಕುಂಜ್‌ನಲ್ಲಿರುವ ಶ್ರೀ ವೇದವ್ಯಾಸ ಗುರುಕುಲ ಹಾಗೂ ಶ್ರೀ ಕೃಷ್ಣಧಾಮ ಮಠದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಚಾತುರ್ಮಾಸ್ಯ ಆರಂಭಿಸಿದ್ದು, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹಾಗೂ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ ಶ್ರೀಗಳನ್ನು ಭೇಟಿ ಮಾಡಿ ವಿಶೇಷ ಗೌರವ ಸಲ್ಲಿಸಿ ಶ್ರೀಗಳಿಂದ ಅನುಗ್ರಹ ಪಡೆದುಕೊಂಡರು.
ವಿಜಯಪುರ: ನವದೆಹಲಿಯ ವಸಂತ ಕುಂಜ್‌ನಲ್ಲಿರುವ ಶ್ರೀ ವೇದವ್ಯಾಸ ಗುರುಕುಲ ಹಾಗೂ ಶ್ರೀ ಕೃಷ್ಣಧಾಮ ಮಠದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಚಾತುರ್ಮಾಸ್ಯ ಆರಂಭಿಸಿದ್ದು, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹಾಗೂ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ ಶ್ರೀಗಳನ್ನು ಭೇಟಿ ಮಾಡಿ ವಿಶೇಷ ಗೌರವ ಸಲ್ಲಿಸಿ ಶ್ರೀಗಳಿಂದ ಅನುಗ್ರಹ ಪಡೆದುಕೊಂಡರು. ಅನೇಕ ಹೊತ್ತು ಶ್ರೀಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಜಿಗಜಿಣಗಿ ಅವರು ಚರ್ಚೆ ನಡೆಸಿದರು.