ಸುವರ್ಣ ಸಾಧಕಿ ಸುನಿತಾಗೆ ಎಂಆರ್‌ಎಚ್‌ಎಸ್ ವತಿಯಿಂದ ಸನ್ಮಾನ
Author : KannadaprabhaNewsNetwork
Published : Jun 29 2025, 01:36 AM IST
ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನೀಡುವ ಸುವರ್ಣ ಸಾಧಕಿ-2025 ಪ್ರಶಸ್ತಿಗೆ ಭಾಜನರಾದ ಎಐಸಿಸಿ ವೀಕ್ಷಕರು ಹಾಗೂ ಕೆಪಿಸಿಸಿ ಸಂಯೋಜಕಿ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಮಾದಿಗ ಮಿಸಲಾತಿ ಹೋರಾಟ ಸಮಿತಿ(ಎಂಆರ್‌ಎಚ್‌ಎಸ್) ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. | Kannada Prabha
Image Credit: KP
ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನೀಡುವ ಸುವರ್ಣ ಸಾಧಕಿ-2025 ಪ್ರಶಸ್ತಿಗೆ ಭಾಜನರಾದ ಎಐಸಿಸಿ ವೀಕ್ಷಕರು ಹಾಗೂ ಕೆಪಿಸಿಸಿ ಸಂಯೋಜಕಿ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಮಾದಿಗ ಮಿಸಲಾತಿ ಹೋರಾಟ ಸಮಿತಿ(ಎಂಆರ್‌ಎಚ್‌ಎಸ್) ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಅಥಣಿ
ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನೀಡುವ ಸುವರ್ಣ ಸಾಧಕಿ-2025 ಪ್ರಶಸ್ತಿಗೆ ಭಾಜನರಾದ ಎಐಸಿಸಿ ವೀಕ್ಷಕರು ಹಾಗೂ ಕೆಪಿಸಿಸಿ ಸಂಯೋಜಕಿ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಮಾದಿಗ ಮಿಸಲಾತಿ ಹೋರಾಟ ಸಮಿತಿ(ಎಂಆರ್‌ಎಚ್‌ಎಸ್) ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸುನಿತಾ ಅವರ ಪತಿ ಹಾಗೂ ಶಿಕ್ಷಕ ಸೋಮಲಿಂಗ ಐಹೊಳೆ, ಎಂಆರ್‌ಎಚ್‌ಎಸ್ ಜಿಲ್ಲಾಧ್ಯಕ್ಷ ರಾಜೇಂದ್ರ ಐಹೊಳೆ ಹಾಗೂ ಎಂಆರ್‌ಎಚ್‌ಎಸ್ ತಾಲೂಕಾಧ್ಯಕ್ಷ ಹನುಮಂತ ಅರ್ಧಊರು, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ರಾವಸಾಹೇಬ ಐಹೊಳೆ, ಕುಮಾರ ಗಸ್ತಿ, ಸದಾಶಿವ ದೊಡ್ಡಮನಿ, ರಾಜು ರಾಜಂಗಳಿ, ಸುಕಮಾರ ಮೊಳೆಕರ ಸೇರಿದಂತೆ ಅನೇಕ ಮುಖಂಡರು ಇದ್ದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.