ಮತಾಂತರವಾಗಿ ನವಯಾನ ಸ್ಥಾಪಿಸಿದ ಬಾಬಾ ಸಾಹೇಬರು: ಅಹಿಂಸಾ ಚೇತನ್ರಾಗ, ದ್ವೇಷ, ಮೋಹದಿಂದ ಹೊರಗೆ ಬಂದು ಸಾತ್ವಿಕ ಜೀವನ ನಡೆಸುವ ಪದ್ಧತಿಯನ್ನು ಕಲಿಸುವ ಬೌದ್ಧಧರ್ಮ ಎಲ್ಲರಲ್ಲೂ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಬಾಬಾ ಸಾಹೇಬರು ಸಂವಿಧಾನ ಶಿಲ್ಪಿಯಾಗಿದ್ದಾಗ ಸಾಕಷ್ಟು ವಿರೋಧಿಗಳಿದ್ದರು ಅದನ್ನು ಲೆಕ್ಕಿಸದೇ ಅದನ್ನು ಜಾರಿಗೆ ತರುವಲ್ಲಿ ಯಶಸ್ವಿಯಾದರು.