ಅಲೆಮಾರಿ ಹಾಗೂ ಆದಿವಾಸಿ ಸಮುದಾಯಗಳ ಸಮಸ್ಯೆ ಶೀಘ್ರ ಪರಿಹರ: ಜಿ.ಲಕ್ಷ್ಮೀಕಾಂತ ರೆಡ್ಡಿಕುಂದು ಕೊರತೆ ಸಭೆಯಲ್ಲಿ ಜಾತಿ ಪ್ರಮಾಣ ಪತ್ರದ ಸಮಸ್ಯೆ, ಭೂಮಿ ಸಮಸ್ಯೆ, ವಿದ್ಯುತ್ ಸಮಸ್ಯೆ, ರುಧ್ರ ಭೂಮಿ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದು ಶೀಘ್ರದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಮುಂಬರುವ ತಿಂಗಳಲ್ಲಿ ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು.