ಥಗ್ ಲೈಫ್ ಚಿತ್ರ ನೋಡದಂತೆ ಸ್ವಾಭಿಮಾನಿ ಕನ್ನಡಿಗರಿಗೆ ಸೈಕಲ್ ಸವಾರಿ ಮೂಲಕ ಮನವಿಕನ್ನಡದ ನೆಲ ಜಲ ಭಾಷೆ ವಿಚಾರಕ್ಕೆ ಧಕ್ಕೆ ಬಂದಾಗ ಧ್ವನಿಯೆತ್ತುವುದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನ ಕರ್ತವ್ಯ, ಕಮಲ್ ಹಾಸನ್ ಚಿತ್ರ ಪ್ರದರ್ಶನಕ್ಕೆ ಸುಪ್ರಿಂ ಕೋರ್ಟ್ ಆದೇಶ ನೀಡಿದೆ ಅದನ್ನ ಒಪ್ಪಿಕೊಳ್ಳೋಣ, ಆದರೆ ಅದನ್ನ ನೋಡಲೇಬೇಕು ಎಂದು ಆದೇಶಿಸಿಲ್ಲ.