ಜ.1 ರಂದು ಅರ್ಥಪೂರ್ಣವಾಗಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.