ಜಗತ್ತಿನ ಎಲ್ಲಾ ಕಷ್ಟ ನಿವಾರಣೆಗೆ ದತ್ತಾತ್ರೇಯ ಸ್ಮರಣೆ ಅಗತ್ಯ: ಗಣಪತಿ ಶ್ರೀದತ್ತಾತ್ರೇಯ ಸ್ವಾಮಿಗಳು ತೃತಯುಗದ ಅವತಾರ ಪುರುಷರು. ದೇವತೆಗಳು ರಾಕ್ಷಸರು ಮತ್ತು ಮನುಷ್ಯರಿಗೂ ಕೂಡ ಅವರು ಗುರುಗಳು. ಮನುಷ್ಯನಿಗೆ ಬುದ್ಧಿ ಕೆಟ್ಟಾಗ ಆರೋಗ್ಯ ಹದಗೆಟ್ಟಾಗ, ದಿಕ್ಕು ತಪ್ಪಿದಾಗ ದತ್ತಾತ್ರೆಯರ ಸ್ಮರಣೆ ಮಾಡುವುದು ಒಳ್ಳೆಯದು.