ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಲವು ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತ ಎಸ್.ಎಂ.ಕೃಷ್ಣ
ಹಲವು ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತರಾದರು. ಬೆಂಗಳೂರು ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡಿದರು. ಡಾ. ರಾಜ್ ಕುಮಾರ್ ಅವರನ್ನು ವೀರಪ್ಪನ್ ಅಪಹರಣ ಮಾಡಿದಾಗ ಮತ್ತೆ ಕಾಡಿನಿಂದ ನಾಡಿಗೆ ಕರೆತರಲು ಬಹಳವಾಗಿ ಶ್ರಮಿಸಿದ್ದರು. ಕಾವೇರಿ ವಿವಾದವನ್ನು ಸಮರ್ಥವಾಗಿ ನಿಭಾಯಿಸಿದ್ದರು.
ಅದಾನಿ ವಿರುದ್ಧದ ಲಂಚ ಪ್ರಕರಣದ ತನಿಖೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ
ಕೇಂದ್ರದಲ್ಲಿ 3ನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾತಂತ್ರ ವಿರೋಧಿ ಆಡಳಿತ ಮುಂದುವರಿಸಿದೆ. ದೇಶದಲ್ಲಿ ರೈತ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮುಖ್ಯತೆ ನೀಡದೆ, ಅದಾನಿ-ಅಂಬಾನಿಯಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಅಧಿಕಾರ ಬಳಕೆಯಾಗುತ್ತಿದೆ.
ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ಕೈ ಜೋಡಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ
ಮೈಸೂರು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಸಲುವಾಗಿ ಗ್ಯಾರೇಜುಗಳು, ಗುಜರಿ, ಕಸ ವಿಲೇವಾರಿ ಘಟಕ ಮುಂತಾದ ಬಾಲ/ ಕಿಶೋರ ಕಾರ್ಮಿಕರು ಹೆಚ್ಚಾಗಿ ಕಂಡುಬರುವಂತಹ ಸ್ಥಳಗಳಲ್ಲಿ ಹೆಚ್ಚು ತಪಾಸಣೆ ನಡೆಸಿ ದುಡಿಮೆಯಲ್ಲಿ ತೊಡಗಿರುವ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿಗೊಳಿಸಲು ಅಧಿಕಾರಿಗಳು ಮುಂದಾಗಬೇಕು.
ಜೆಎಸ್ಎಸ್ ಅಂತರ ಸಂಸ್ಥೆಗಳ ಕ್ರೀಡಾಕೂಟದ ಫಲಿತಾಂಶ
ವೈಯಕ್ತಿಕ ಪ್ರಶಸ್ತಿ - ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಜೆಎಸ್ಎಸ್ ಹಿರಿಯ ಪ್ರಾಥಮಿಕ ಶಾಲೆ
ಯಶಸ್ಸಿಗೆ ಕಠಿಣ ಪರಿಶ್ರಮವೇ ದಾರಿ
ಗುರಿ ಮತ್ತು ಕನಸುಗಳ ಬೆನ್ನೇರಿ ಹೊರಡಿ. ಭಯದ ಜಾಗದಲ್ಲಿ ಭರವಸೆಯನ್ನು ಭಿತ್ತಿ, ಯಶಸ್ಸೆಂಬ ಸಂಮೃದ್ಧ ಫಸಲನ್ನು ಪಡೆಯಿರಿ
ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಸ್ವಾಗತ
Kannada Rathayatra carrying Kannada Jyoti, Palace Fort in front of Anjaneyaswamy Temple
ಬಾಲ್ಯ ವಿವಾಹ ಮಾಡುವುದು, ಮದುವೆಯಲ್ಲಿ ಭಾಗವಹಿಸುವುದು ಕಾನೂನು ಬಾಹಿರ
ಬಾಲ್ಯ ವಿವಾಹ ನಡೆದು, ಅದರಲ್ಲಿ ಭಾಗವಹಿಸಿದ ತಂದೆ, ತಾಯಿ, ಪುರೋಹಿತರು, ಕಲ್ಯಾಣ ಮಂಟಪದ ಮಾಲೀಕರು ಮತ್ತೆ ಅದರಲ್ಲಿ ಭಾಗವಹಿಸಿದ ಎಲ್ಲರಿಗೂ ಒಂದು ವರ್ಷ ಜೈಲು ಎರಡು ಲಕ್ಷದವರೆಗೆ ಶಿಕ್ಷೆ
ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಐಎಂಎಸ್ಎಸ್ ಮನವಿ
ಎಲ್ಲಾ ಮಹಿಳೆಯರಿಗೆ ಶಿಕ್ಷಣ ಮತ್ತು ಆರೋಗ್ಯವನ್ನು ಖಾತ್ರಿಪಡಿಸಿ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜುಗಳನ್ನು ತೆರೆಯಿರಿ.
ದೇವರಾಜ ಅರಸು ಬದುಕಿದ್ದರೆ ಪ್ರಧಾನಿ ಆಗುವ ಸಾಧ್ಯತೆ ಇತ್ತು
ಹಿಂದುಳಿದ ವರ್ಗದಿಂದ ಬಂದು ಮುಖ್ಯಮಂತ್ರಿ ಆಗುವುದೆಂದರೆ ದೇವರಾಜ ಅರಸು ಪಟ್ಟಿರುವ ಶ್ರಮ, ಅವರಲ್ಲಿನ ಪ್ರತಿಭೆ, ಸಂಸ್ಕಾರ, ಬದ್ಧತೆ, ದಕ್ಷತೆ, ನ್ಯಾಯಪರ ನಿಲುವು, ಸಾಮಾಜಿಕ ಕಳಕಳಿ ಎಷ್ಟಿತ್ತು ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು.
ಅಕ್ಷರ ಸಂಸ್ಕೃತಿ ನಶಿಸುತ್ತಿರುವ ಕಾರಣ ಮನುಷ್ಯನ ಪಂಚೇಂದ್ರಿಯಗಳು ಸಹ ನಿಷ್ಕ್ರಿಯವಾಗುತ್ತಿವೆ
ಮೆದುಳು ಕೂಡ ಅಂಗಾಂಗಗಳ ಸಂಪರ್ಕವನ್ನು ಕಳೆದುಕೊಳ್ಳುತ್ತಿದೆ. ನಾಲಿಗೆ ಸರಿಯಾಗಿ ಹೊರಳದೆ, ಕಿವಿಯು ಕೇಳಿಸಿಕೊಳ್ಳದೆ, ಮೆದುಳು ಯೋಚಿಸುವ ಶಕ್ತಿ ಕಳೆದುಕೊಂಡು
< previous
1
...
114
115
116
117
118
119
120
121
122
...
416
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ