• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದ ಉದ್ದೇಶ ಸಂತೋಷವಾಗಿರುವುದು: ಎಚ್.ಅಶ್ವಿನ್
ಜೀವನದ ಉದ್ದೇಶ ಸಂತೋಷವಾಗಿರುವುದು. ವಿದ್ಯಾರ್ಥಿಗಳು ಕಾಲೇಜು ಜೀವನವನ್ನು ಆನಂದಿಸಿ ಮತ್ತು ನಕರಾತ್ಮಕ ಶಕ್ತಿಗಳಿಂದ ಪ್ರಭಾವಿತರಾಗದೆ, ಸಕಾರಾತ್ಮಕ ಆಲೋಚನೆಗಳನ್ನು ರೂಢಿಸಿಕೊಂಡು ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳಿ.
ಸೇವೆ ಮಾಡುವವರಿಗೆ ಅಧಿಕಾರವೇ ಮುಖ್ಯವಲ್ಲ: ಗೀತಾ ಪ್ರಸನ್ನ
ಡಾ.ಎಂ.ಎಸ್‌. ಬಸವರಾಜ್‌ ಅವರು ಇತರ ವೈದ್ಯರಿಗೆ ಮಾದರಿಯಂತಿದ್ದಾರೆ. ಸದಾ ಸುಂದರ, ಮುಗ್ಧ ನಗುಮುಖದೊಂದಿಗೆ ರೋಗಿಗಳನ್ನು ಪ್ರೀತಿಯಿಂದ ಮಾತನಾಡಿಸುತ್ತಾ ಚಿಕಿತ್ಸೆ ನೀಡುತ್ತಿದ್ದರು. ವೈದ್ಯರು ಈ ರೀತಿ ಅರ್ಪಣಾ ಮನೋಭಾವದಿಂದ ಸೇವೆ ಮಾಡಿದರೆ ಸಾಕು ರೋಗ ಗುಣಮುಖವಾದಂತೆ.
ಒಬ್ಬ ಕ್ಷಯ ರೋಗಿ ಸುಮಾರು 40 ಮಂದಿಗೆ ಕ್ಷಯ ಹರಡಿಸಬಲ್ಲ: ಡಾ.ಕೆ.ಎಚ್. ಪ್ರಸಾದ್
ಸರ್ಕಾರ ಕೂಡ ಕ್ಷಯ ನಿಯಂತ್ರಣಕ್ಕೆ ಅನೇಕಾರು ಕಾರ್ಯಕ್ರಮ ಹಾಕಿಕೊಂಡಿದೆ. ಜನಾಂದೋಲನ ಆಯೋಜಿಸುತ್ತಿದೆ. ಇದು ಕೇವಲ ಆರೋಗ್ಯ ಇಲಾಖೆಯ ಕೆಲಸವಲ್ಲ. ಕ್ಷಯ ನಿಯಂತ್ರಣಕ್ಕೆ ಎಲ್ಲರೂ ಕೈ ಜೋಡಿಸಬೇಕು. ಸಮುದಾಯದ ಸಹಕಾರ ಬಹಳ ಮುಖ್ಯ. ಪ್ರಮುಖವಾಗಿ ನಾವು ಕ್ಷಯ ರೋಗಿಯನ್ನು ಗುರುತಿಸುವ ಕೆಲಸ ಮಾಡಬೇಕು.
ಸಾಂಸ್ಕೃತಿಕ, ಧಾರ್ಮಿಕ ಆಚರಣೆ ಪಾಲಿಸಿಲು ಪ್ರತಿಯೊಬ್ಬರು ಚಿಂತಿಸಬೇಕು: ಕೆ.ಹರೀಶ್ ಗೌಡ
ಚಾಮರಾಜ ಕ್ಷೇತ್ರದಲ್ಲೂ ಬ್ರಾಹ್ಮಣ ಸಮುದಾಯ 28 ಸಾವಿರಕ್ಕೂ ಹೆಚ್ಚು ಮಂದಿಯಿದ್ದಾರೆ. ಬಹುತೇಕರು ಅರ್ಚಕರು, ಪುರೋಹಿತರು, ಶಿಕ್ಷಕರು, ಅಡುಗೆ ವೃತ್ತಿಯವರು, ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಶಿಕ್ಷಣ, ಉದ್ಯೋಗ, ವೈದ್ಯಕೀಯ ನೆರವು, ಸಾಂಸ್ಕೃತಿಕ ಸಹಕಾರಿ ಪ್ರೋತ್ಸಾಹಗಳು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದ ಬಗ್ಗೆ ನನ್ನ ಬಳಿ ಚರ್ಚಿಸಿದ್ದಾರೆ.
ಸೇವಾ ಮನೋಭಾವ ಇದ್ದಲ್ಲಿ ಮಾತ್ರ ಸಂಘ ಸಂಸ್ಥೆಗಳು ಜನರಿಗೆ ತಲುಪಲು ಸಾಧ್ಯ: ಎಲ್.ನಾಗೇಂದ್ರ
ನಿಸ್ವಾರ್ಥ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ ಸಂಘ ಸಂಸ್ಥೆಗಳ ಸ್ಥಾಪನೆಯ ಸದುದ್ದೇಶ ಈಡೇರುವಂತೆ ನೋಡಿಕೊಳ್ಳಬೇಕು. ಸೇವಾ ಮನೋಭಾವ ಇದ್ದಲ್ಲಿ ಮಾತ್ರ ಸಂಘ ಸಂಸ್ಥೆಗಳ ಕಾರ್ಯ ಚಟುವಟಿಕೆಗಳು ಸಾರ್ವಜನಿಕರಿಗೆ ತಲುಪಲು ಸಾಧ್ಯವಾಗಲಿದೆ.
ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಜನರ ತಲಾ ಆದಾಯ ಹೆಚ್ಚಾಗಬೇಕು: ಪ್ರೊ.ಎಂ.ಗೋವಿಂದರಾವ್
ಅನುದಾನ ಖರ್ಚು ಮಾಡಿದರೆ ಅಭಿವೃದ್ಧಿ ಆಗುತ್ತದೆ ಎಂಬುದು ಸಾಧ್ಯವಿಲ್ಲ. ಅಲ್ಲಿನ ಜನರ ತಲಾ ಆದಾಯ ಹೆಚ್ಚಾಗಬೇಕು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ತಲಾ ಆದಾಯದಲ್ಲಿ ವ್ಯತ್ಯಾಸ ಇವೆ. ಉತ್ತರ ಕರ್ನಾಟಕ ಕಡಿಮೆ ತಲಾ ಆದಾಯ ಹೊಂದಿವೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಕಾರ್ಖಾನೆಗಳು ಸ್ಥಾಪನೆ ಆಗಬೇಕು.
ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಮಂತ್ರಿಗಳಿಗೆ ಶಾಸಕರಿಗೆ ಹನಿ ಟ್ರ್ಯಾಪ್ ಗ್ಯಾರಂಟಿ. ಹಿಂದೂಗಳಿಗೆ ಆತ್ಮಹತ್ಯೆ ಭಾಗ್ಯ ಮುಸ್ಲಿಮರಿಗೆ ಶಾದಿಭಾಗ್ಯ, ಬಡವರಿಗೆ ಬೆಲೆ ಏರಿಕೆ ಶೋಷಣೆ ಮುಸ್ಲಿಮರಿಗೆ ಯೋಜನೆಗಳ ಘೋಷಣೆ, ಓಲೈಕೆ ಪಿತಾಮಹ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಗುತ್ತಿಗೆಯಲ್ಲಿ ಶೇ.4 ಮುಸ್ಲಿಮರಿಗೆ ಮೀಸಲಾತಿ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಹಲಾಲ್ ಸರ್ಕಾರ ತೊಲಗುವರೆಗೂ ಹೋರಾಟ.
ಶೈಕ್ಷಣಿಕ ಕಲಿಕೆ: ಕೈಗಾರಿಕಾ ಅಗತ್ಯಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ಸರಿಪಡಿಸಿ
ಶಿಕ್ಷಣವು ಸಾಮಾಜಿಕ ಮತ್ತು ಆರ್ಥಿಕತೆಯ ನಡುವಿನ ಅಂತರವನ್ನು ಕಡಮೆ ಮಾಡಬೇಕಿದೆ. ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಅದು ಸಾಧ್ಯವಾಗುತ್ತದೆ. ಕೈಗಾರಿಕೆಗೆ ಪೂರಕವಾದ ಕೌಶಲ್ಯವು ವಿದ್ಯಾರ್ಥಿಗಳನ್ನು ಉದ್ಯೋಗಸ್ಥರನ್ನಾಗಿಸುವ ಜೊತೆಗೆ ಅವರು ಸಮಾಜದಲ್ಲಿ ಅರ್ಥಪೂರ್ಣ ಜೀವನ ನಡೆಸಲು ನೆರವಾಗುತ್ತದೆ.
ಸಾಮಾಜಿಕ ಜವಾಬ್ದಾರಿಯು ನಾಟಕಗಳ ಜೀವಾಳ: ರಂಗ ನಿರ್ದೇಶಕ ಎಚ್.ಜನಾರ್ದನ್
ರಂಗಭೂಮಿಗೆ ತನ್ನದೆ ಆದ ವಿಶೇಷತೆ ಇದೆ. ಸಿನಿಮಾ, ದೂರದರ್ಶನಕ್ಕೆ ಹೋಲಿಸಿದರೆ ರಂಗಭೂಮಿ ಭಿನ್ನವಾಗಿಯೇ ನಿಲ್ಲುತ್ತದೆ. ಸಿನಿಮಾದಲ್ಲಿ ವೈಭವೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ನಾಟಕದಲ್ಲಿ ಆ ರೀತಿ ಇರುವುದಿಲ್ಲ. ಅದು ಮನುಷ್ಯನ ಬದುಕು ಹೇಗಿರುತ್ತದೆಯೋ ಹಾಗೆಯೇ ತೋರಿಸುತ್ತದೆ.
ಸಚಿವ ಡಾ.ಮಹದೇವಪ್ಪ ಮನೆಗೆ ಮುತ್ತಿಗೆಗೆ ಹೊರಟಿದ್ದ ದಸಂಸ ಮುಖಂಡರ ಬಂಧನ, ಬಿಡುಗಡೆ
ದಸಂಸ ಮುಖಂಡರು ಸಚಿವ ಮಹದೇವಪ್ಪ ಅವರ ಮನೆಗೆ ಮುತ್ತಿಗೆ ಹಾಕುವ ವಿಷಯ ತಿಳಿದ ಪೊಲೀಸರು ಅವರ ಮನಗೆ ಆಗಮಿಸುವ ರಸ್ತೆಗಳಲ್ಲಿ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಮುತ್ತಿಗೆ ಹಾಕಲು ಬಂದ ಪ್ರತಿಭಟನಾಕಾರರನ್ನು ತಡೆದು ಬಂಧಿಸಿದರು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಪೊಲೀಸ್ ವ್ಯಾನ್ ನಲ್ಲಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved