ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಮನವಿಮೈಸೂರಿನ ವಿವಿಧ ತಾಲೂಕುಗಳಿಂದ ಉಪನ್ಯಾಸಕರ ಪ್ರತಿನಿಧಿಯಾಗಿ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಮುರುಳಿ, ಪೂರ್ಣಿಮ, ನಂದೀಶ್ಕುಮಾರ್, ಡಾ.ಟಿ.ಕೆ. ರವಿ, ಮಹೇಶ್, ರಾಮಕೃಷ್ಣೇಗೌಡ ಅವರು ವಿಧಾನ ಪರಿಷತ್ ಸದಸ್ಯರಾದ ಕೆ ವಿವೇಕಾನಂದ ಅವರನ್ನು ಸನ್ಮಾನಿಸಿದರು.