ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ವಿಸ್ಕೃತ ಯೋಜನೆ: ಡಾ.ಎಚ್.ಸಿ. ಮಹದೇವಪ್ಪ
ಮೈಸೂರು ಸ್ವಚ್ಛನಗರಿ ಎಂದು 7 ಬಾರಿ ಪ್ರಶಸ್ತಿ ಪಡೆದು ಈಗ 27 ಸ್ಧಾನ ಬಂದಿದೆ. ಇದರಿಂದ ಹೆಚ್ಚು ಪೌರ ಕಾರ್ಮಿಕರನ್ನು ನೇಮಿಸಬೇಕು. ಪೌರ ಕಾರ್ಮಿಕರ ಕೆಲಸ ಕಾಯಂ ಮಾಡಲು ಅಗತ್ಯ ಕ್ರಮ ಆಗಬೇಕು. ಪಾರಂಪರಿಕ ಕಟ್ಟಡವಾದ ಮಾರುಕಟ್ಟೆ ಶಿಥಿಲ ಆಗುತ್ತಿದೆ. ಅದನ್ನು ಹೊಸದಾಗಿ ಕಟ್ಟಡ ಆಗಿ ಅದು ಸಂರಕ್ಷಣೆ ಆಗಬೇಕು.
ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡದಂತೆ ಆಗ್ರಹಿಸಿ ಪ್ರತಿಭಟನೆ
ಒಂದು ಕಡೆ ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು, ಮತ್ತೊಂದು ಕಡೆ ಬಿಪಿಎಲ್ ಕಾರ್ಡ್ ಗಳನ್ನು ಕಿತ್ತುಕೊಂಡು ಹೊಟ್ಟೆಯ ಮೇಲೆ ಹೊಡೆಯುತ್ತಿದೆ
ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆ
ನಮ್ಮ ಭೂಮಿ, ನಮ್ಮ ಹಕ್ಕು ಅಭಿಯಾನ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಖಾನ್ ವಿರುದ್ಧ ಘೋಷಣೆ ಕೂಗಿದ
ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಮೈಸೂರು ವಿವಿಯ ಮೂವರಿಗೆ ಸ್ಥಾನ
ವಿವಿಯ ಘನತೆ, ಕಾರ್ಯತತ್ಪರತೆ ಮತ್ತು ಜಾಗತಿಕ ಸಾಧನೆಗಳ ಪುಂಜಗಳಿಗೆ ಇದು ಕೈಗನ್ನಡಿ
ಗ್ರಾಮಸ್ಥರಿಂದ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ
ಪಟ್ಟಣದಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಸಂಪೂರ್ಣ ವಿಫಲ
ಡಿ. 4 ರಿಂದ ಚೌಕಹಳ್ಳಿ ಶನೈಶ್ಚರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ದಾರ್ಮಿಕ ಕಾರ್ಯಕ್ರಮ
ಡಿ. 5ರ ಗುರುವಾರ ಬೆಳಗ್ಗೆ 7 ರಿಂದ 10ರವರೆಗೆ ಮಹಾಸಂಕಲ್ಪ, ಕಳಸ ಸ್ಥಾಪನೆ ಮತ್ತು ಪೂಜಾ ಜಪ ಹೋಮಾಧಿ
ಆನೆಯ ರೂಪಕ ಒಂದು ಸೂಕ್ಷ್ಮ ಸಂವೇದನೆಯ ಪ್ರಯತ್ನ ಕೃಷ್ಣೇಗೌಡನ ಆನೆ
ಆನೆಯ ರೂಪಕ ಒಂದು ಸೂಕ್ಷ್ಮ ಸಂವೇದನೆಯ ಪ್ರಯತ್ನ
ಪಡಿತರ ಚೀಟಿ ರದ್ದುಪಡಿಸಿಲ್ಲ, ಎಪಿಎಲ್‌ಗೆ ಬದಲಿಸಿದ್ದೇವೆ : ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ
ವಿಪಕ್ಷ ಸ್ಥಾನಕ್ಕೆ ಧಕ್ಕೆ ತರುವ ಕೆಲಸವನ್ನು ಆರ್. ಅಶೋಕ್ ಮಾಡುತ್ತಿದ್ದಾರೆ. ಪರಿಜ್ಞಾನವಿಲ್ಲದ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಗಿದೆ.
ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಮುಂದಿರುವ ಸವಾಲು ಎದುರಿಸಲು ಸಿದ್ಧರಿರಬೇಕು : ಡಾ.ಜಿ. ಪರಮೇಶ್ವರ್
ನಾವು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಂವಿಧಾನದ ಆಶಯ ಅನುಷ್ಠಾನಕ್ಕೆ ಶ್ರಮ ವಹಿಸುತ್ತೇವೆ. ಅದನ್ನು ಉಳಿಸಿಕೊಂಡು ಹೋಗುವ ಸವಾಲಿದೆ
ವಕ್ಫ್ ಬೋರ್ಡ್ ಆಸ್ತಿಯೆಂದು ನೋಟಿಸ್ : ಇಂದು ಬಿಜೆಪಿಯಿಂದ ನಮ್ಮ ಭೂಮಿ- ನಮ್ಮ ಹಕ್ಕು ಪ್ರತಿಭಟನೆ
ರಾಜ್ಯಾದ್ಯಂತ ವಕ್ಫ್ ಮಂಡಳಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ.
< previous
1
...
134
135
136
137
138
139
140
141
142
...
419
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!