ರಾಜ್ಯ ಪೊಲೀಸರಿಗೆ ದಕ್ಷತೆ ಇದೆ, ಕೆಲಸ ಮಾಡಲು ಮುಕ್ತ ವಾತಾವರಣ ಇಲ್ಲ: ಪ್ರತಾಪ್ ಸಿಂಹರಾಜ್ಯ ಸರ್ಕಾರದಲ್ಲಿ ಕೂಗು ಮಾರಿಗಳಿದ್ದಾರೆ. ಉಕ್ರೇನ್, ರಷ್ಯಾದ ಬಗ್ಗೆ ಕಾಮೆಂಟ್ ಮಾಡುತ್ತಾರೆ. ಡೋನಲ್ಡ್ ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಬಾಲಕಿ ಕೊಲೆ ಪ್ರಕರಣ ಬಗ್ಗೆ ಯಾಕೆ ಮಾತಾಡಲ್ಲ?, ಪ್ರಿಯಾಂಕ್ ಖರ್ಗೆ, ಲಾಡ್, ಚಿಕ್ಕಬಳ್ಳಾಪುರದ ಕೂಗು ಮಾರಿ ಇವರಲ್ಲಿ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾನಾ? ಸಿಎಂ, ಡಿಸಿಎಂ ಯಾಕೆ ಈ ಬಗ್ಗೆ ಮಾತಾಡುತ್ತಿಲ್ಲ?.