ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಘೋಷಣೆಯಾಗಿ 7 ವರ್ಷ ಕಳೆದ್ರೂ ಸರಗೂರಿಗೆ ಇನ್ನೂ ತಾಲೂಕು ಲಕ್ಷಣವೇ ಇಲ್ಲ
ಈ ಹಿಂದೆ ಕೋಟೆ ತಾಲೂಕು ಆಗಿದ್ದರೂ ಕೂಡ ಸರಗೂರಿನಲ್ಲಿ ಸವಲತ್ತು ಜಾಸ್ತಿ ಇತ್ತು, ಈ ಹಿಂದೆ ಸರಗೂರು ಪುರಸಭೆಯಾಗಿತ್ತು, ಅಂದರೆ ಸರಗೂರಿನ ಜೂನಿಯರ್ ಕಾಲೇಜಿಗೆ ಕೋಟೆಯಿಂದ ಬಂದು ವ್ಯಾಸಂಗ ಮಾಡುತ್ತಿದ್ದರು, ಸರಗೂರು ಹೋಬಳಿ ಕೇಂದ್ರವಾಗಿದ್ದರೂ ಇಲ್ಲಿ ಭಾರಿ ವಾಣಿಜ್ಯ ಕೇಂದ್ರವಾಗಿದ್ದು, ಇಲ್ಲಿ ಎಲ್ಲ ಇಲಾಖೆಗಳಿಂದ ಶೇ. 80 ರಷ್ಟು ನಮ್ಮ ಸರಗೂರು ಭಾಗದಲ್ಲಿ ಆದಾಯ ಬರುತಿತ್ತು.
ಸಮಾನತೆಗಾಗಿ ಪ್ರತಿಭಟನೆ ದಾಖಲಿಸಿದ ಕಲಿ, ಕನಕದಾಸರು
ಸಾಂಸಾರಿಯಾಗಿ ದೈವ ಕೃಪೆಗೆ ಪಾತ್ರರಾಗಿ ಎಂಬ ಸಂದೇಶ ಕನಕದಾಸರದ್ದು, ಕುಲಕುಲವೆನ್ನುತಿಹರು, ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ ಎಂದು ಹೇಳುತ್ತಾ ಕುಲದ ನೆಲೆಯಲ್ಲಿ ಜನರನ್ನು ಅಳೆಯಬಾರದು ಎಂಬ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರಿಂದ ಪಡಿಪೂಜೆ
ಈ ವೇಳೆ ಹೆಣ್ಣು ಮಕ್ಕಳು ದೀಪಗಳನ್ನಿಡಿದು ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯ ಬಳಿಕ ಗ್ರಾಮದ ವೆಂಕಟೇಶ್ವರ ದೇವಾಲಯದ ಸಮೀಪ ಬಾಳೆ ನಾರಿನಿಂದ ನಿರ್ಮಿಸಿರುವ ಭವ್ಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆದವು.
ಮುಡಾದ ಹಗರಣದ ತನಿಖೆಗೆ ಸಿಬಿಐ ಮುಂದಾಗಲಿದೆ: ಶಾಸಕ ಶ್ರೀವತ್ಸ
ಸಿಎಂ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ದಾಖಲೆ ಪತ್ರಕ್ಕೆ ವೈಟ್ನರ್ ಹಾಕಿದ ಪ್ರತಿಯೂ ಸಿಎಂ ಕಚೇರಿಯಲ್ಲಿದೆ. ಈ ಎಲ್ಲಾ ಕಡತಗಳು ಮುಡಾದಲ್ಲಿ ಇರಬೇಕಿತ್ತು. ಆದರೆ, ಸಿಎಂ ಕಚೇರಿಗೆ ತಲುಪಿವೆ.
ಕ್ರಿಯಾಶೀಲರಾದಾಗ ಉನ್ನತ ಸಾಧನೆ ಸಾಧ್ಯ: ಪ್ರೊ. ಕಾಳೇಗೌಡ ನಾಗವಾರ
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಿತ್ತು. ಹಾಗೆಯೆ ದೀಪಾ ಸಂತೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.
ಕನಕದಾಸರದು ನಿಸರ್ಗ ಸಹಜ ಕವಿತ್ವ, ಅವರಂತಹ ಕವಿ ಮತ್ತೊಬ್ಬರಿಲ್ಲ
ಕನಕದಾಸರು ಕಲಿ, ಕವಿ ಹಾಗೂ ಸಂತರು ಮೂರು ರೀತಿಯಲ್ಲಿ ಅವರು ಬದುಕಿ, ತ್ರಿರಂಗದಲ್ಲಿ ಕಲಿಯಾಗಿ, ಕವಿಯಾಗಿ, ಸಂತರಾಗಿ ಲೋಕಕ್ಕೆ ಶ್ರೇಷ್ಠ ಮಾದರಿಯನ್ನು ಒದಗಿಸಿದ್ದಾರೆ.
500 ವರ್ಷಗಳ ಹಿಂದೆಯೇ ಕನಕದಾಸರಿಂದ ಸಾಮಾಜಿಕ ಕಾರ್ಯ: ವಿಪ ಸದಸ್ಯ ಎಚ್. ವಿಶ್ವನಾಥ್ ಅಭಿಪ್ರಾಯ
ಕಾಗಿನೆಲೆ ಪೀಠ ಆರಂಭಿಸಲು ನಾನು ಮೂರು ವರ್ಷ ಮನೆ ಮತ್ತು ಕುಟುಂಬವನ್ನು ತೊರೆದು ಅವಿರತವಾಗಿ ಕೆಲಸ ಮಾಡಿದ್ದು, ಮೂಲ ಮಠದ ಜತೆಗೆ ನಾಲ್ಕು ವಿಭಾಗೀಯ ಪೀಠಗಳನ್ನು ಆರಂಭಿಸಿದ್ದು, ಅದನ್ನು ಈಗಿನವರು ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ತಿಳಿಸಿದರು.
ದಾಸಶ್ರೇಷ್ಠ ಕನಕದಾಸರ ಮೂರ್ತಿ ಅದ್ಧೂರಿ ಮೆರವಣಿಗೆ
ಈ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ, ಗೊರವರ ಕುಣಿತ, ಪಟ ಕುಣಿತ, ಕೊಡಗಿನ ನೃತ್ಯ, ಬೀಸು ಕಂಸಾಳೆ, ಜೇನುಕುರುಬರ ನೃತ್ಯ, ನಗಾರಿ ಸೇರಿದಂತೆ 20 ಹೆಚ್ಚು ಜಾನಪದ ಕಲಾತಂಡಗಳ ಕಲಾವಿದರು ತಮ್ಮ ನೃತ್ಯ ಪ್ರದರ್ಶನ ಮೂಲಕ ಆಕರ್ಷಿಸಿದರು.
ಕನಕದಾಸರ ಕೀರ್ತನೆಗಳು ಇಡೀ ದೇಶಕ್ಕೇ ಮಾದರಿ: ಶಾಸಕ ಕೆ. ಹರೀಶ್ ಗೌಡ
ಕನಕದಾಸರ ಹಾದಿಯಲ್ಲಿಯೇ ಇಂದು ಸರ್ಕಾರವು ಯಾವುದೇ ಜಾತಿ, ಧರ್ಮವನ್ನು ನೋಡದೆ, ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ಸೌಕರ್ಯವನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಕ್ಷತೆ ಹಾಗೂ ಪ್ರಾಮಾಣಿಕವಾಗಿ ಆಡಳಿತ ಮಾಡುತ್ತಿದ್ದಾರೆ.
ಯೋಗ ಗುರು ಶರತ್ ಜೋಯಿಸ್ ಅಂತ್ಯಕ್ರಿಯೆ
ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಯೋಗ ಕಲಿಯಲು ನಗರಕ್ಕೆ ಬಂದಿರುವ ವಿದೇಶಿಯರು ಸೇರಿದಂತೆ ನೂರಾರು ಮಂದಿ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು.
< previous
1
...
137
138
139
140
141
142
143
144
145
...
419
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!