• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
1.45 ಕೋಟಿ ರು. ವೆಚ್ಚದ ಡಾ.ಬಿ.ಆರ್‌.ಅಂಬೇಡ್ಕರ್‌ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ
ನಂಜನಗೂಡು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 7.60 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇಂದು ವಿವಿಧ ಗ್ರಾಮಗಳಲ್ಲಿ 1.45 ಕೋಟಿ ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಲಕ್ಷ್ಮೀಕಾಂತ ರೆಡ್ಡಿ ಸೂಚನೆ
ಮೈಸೂರು ನಗರದಲ್ಲಿ 27 ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಸೇರಿದಂತೆ ಒಟ್ಟು ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮೈಸೂರು ತಾಲೂಕಿನ 27, ನಂಜನಗೂಡು ತಾಲೂಕಿನ 5, ಟಿ. ನರಸೀಪುರ 4, ಹುಣಸೂರು 4, ಕೆ.ಆರ್. ನಗರ 2, ಸಾಲಿಗ್ರಾಮ 1, ಎಚ್.ಡಿ. ಕೋಟೆ 3 ಹಾಗೂ ಪಿರಿಯಾಪಟ್ಟಣ ತಾಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಸಿದ್ದಲಿಂಗಪುರದಲ್ಲಿ ಭಕ್ತಿ ಭಾವದ ಮಹಾಶಿವರಾತ್ರಿ ಆಚರಣೆ
ಶ್ರೀ ಪಾರ್ವತಿ ಸಮೇತ ಚಂದ್ರಮೌಳೇಶ್ವರ ಸ್ವಾಮಿಯವರ ರಥೋತ್ಸವವು ಮಾ.11 ರಂದು ರಥೋತ್ಸನ ಜರುಗಲಿದೆ. ಅಂದು ಬೆಳಗ್ಗೆ 7ಕ್ಕೆ ಶ್ರೀ ಪಾರ್ವತಿದೇವಿ ಹಾಗೂ ಶ್ರೀ ಚಂದ್ರಮೌಳೇಶ್ವರ ಸ್ವಾಮಿಯವರಿಗೆ ಗಣಪತಿ ಪೂಜೆ, ಪುಣ್ಯಾಹ, ನವಗ್ರಹ ಪೂಜೆ, ಪಂಚಾಮೃತಅಭಿಷೇಕ, ರುದ್ರಾಭಿಷೇಕ, ಗಣ ಹೋಮ, ರುದ್ರ ಹೋಮ, ಪಾರ್ವತಿ ಹೋಮ ಮತ್ತು ಬಲಿ ಪ್ರಧಾನ, ಪೂರ್ಣಾಹುತಿ ನಂತರ ಮಹಾಮಂಗಳಾರತಿ ಜರುಗಲಿದೆ.
ಸಂವಿಧಾನವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶ ನೀಡಿದೆ: ಡಾ.ಡಿ.ತಿಮ್ಮಯ್ಯ
ದಲಿತರಿಗೆ ಸಂವಿಧಾನದಿಂದ ಎಷ್ಟು ಉಪಯೋಗ ಆಗಿದೆ ಎಂಬುದಕ್ಕೆ ಇವತ್ತು ನಾವು- ನೀವು ಸಾಕ್ಷಿಯಾಗಿದ್ದೇವೆ. ಶಿಕ್ಷಣ, ಅಭಿವೃದ್ಧಿ, ವೈಜ್ಞಾನಿಕ ಕ್ಷೇತ್ರಗಳಿಗೂ ಸಂವಿಧಾನ ಅವಕಾಶಗಳನ್ನು ನೀಡಿದೆ. ದಲಿತರು ಹಾಗೂ ಅಸ್ಪೃಶ್ಯರಿಗೆ ಸಮಾನತೆ ಸಿಗುವುದಕ್ಕೆ ಮುಖ್ಯವಾಗಿ ಸಂವಿಧಾನ ಸಾಕ್ಷಿಯಾಗಿದೆ.
ಎಂ.ಕೆ.ರಾಮಸ್ವಾಮಿ ಸಾಮಾಜಿಕ ಬದ್ಧತೆಯ ಸಾಕ್ಷಿಪ್ರಜ್ಞೆ: ಮರಿತಿಬ್ಬೇಗೌಡ
ರಾಮಸ್ವಾಮಿ ಅವರು ವಿಜ್ಞಾನ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ವಿದ್ಯಾರ್ಥಿಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಮಾಜ, ವಿದ್ಯಾರ್ಥಿಗಳಿಗಾಗಿ ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದಾರೆ. ಸಾಮಾಜಿಕ ಕಳಕಳಿಯಿಂದ ಏನೆಲ್ಲ ಕೆಲಸ ಮಾಡಬಹುದು ಎಂಬುದಕ್ಕೆ ರಾಮಸ್ವಾಮಿ ಅವರು ಸಾಕ್ಷಿ ಆಗಿದ್ದಾರೆ. ಅವರದ್ದು ಸಾರ್ಥಕ ಬದುಕು.
ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಮೈಸೂರು ಜಿಲ್ಲೆಯ ವ್ಯಾಪ್ತಿಯ 133 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ಪರೀಕ್ಷಾ ಕೇಂದ್ರದ 200 ಮೀ. ಸುತ್ತಾ ಸಾರ್ವಜನಿಕರು ಮತ್ತು ಪಾಲಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜೆರಾಕ್ಸ್‌ ಅಂಗಡಿಗಳನ್ನು ಕೂಡ ತೆರೆಯುವಂತಿಲ್ಲ. ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆ ಸುವ್ಯವಸ್ಥೆ ನಡೆಯುವಂತೆ ನೋಡಿಕೊಳ್ಳಬೇಕು.
ನಿರಂತರ ಅಧ್ಯಯನ ವಿದ್ಯಾರ್ಥಿಗಳ ಬೆಳವಣಿಗೆಯನ್ನು ನಿರ್ಧರಿಸುತ್ತದೆ: ಷಣ್ಮುಕ ರಾವ್ ಗೊರು
ವಿದ್ವತ್‌ ಕಾರ್ಯಕ್ರಮದಲ್ಲಿ ಹಲವಾರು ಸ್ಪರ್ಧೆಗಳು ಇರುವುದರಿಂದ ಅದರಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ನಿಮ್ಮ ಪ್ರತಿಭೆಯನ್ನು ತೋರ್ಪಡಿಸಬೇಕಾಗುತ್ತದೆ. ನೀವು ಸಂವಹನ ಕೌಶಲವನ್ನು ಬೆಳೆಸಿಕೊಳ್ಳಬೇಕು. ಸಂವಹನ ಕೌಶಲವೆಂದರೆ ಕೇವಲ ಮಾತನಾಡುವುದಲ್ಲ. ನಮ್ಮ ಅಧ್ಯಯನ, ನಾವು ಹೇಗೆ ವಿವರಿಸಬೇಕು ಎಂಬ ಜ್ಞಾನ, ಇತರರಿಗೆ ಹೇಗೆ ಅರ್ಥಮಾಡಿಸಬೇಕು ಎಂಬುದು ಸಂವಹನ ಕೌಶಲವೇ ಆಗಿದೆ.
ಭವಿಷ್ಯದಲ್ಲಿ ಚಂದ್ರಯಾನ 4,5 ಉಡಾವಣೆ: ಡಾ.ವಿ.ರಾಧಾಕೃಷ್ಣ
ಪ್ರಧಾನಿ ಮೋದಿ ಅವರು 2040 ಗುರಿಯೊಂದಿಗೆ 4 ಮತ್ತು 5 ಚಂದ್ರಯಾನ ಯೋಜನೆ ಹಾಕಿಕೊಳ್ಳಲಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕವಾಗಿ ಭಾರತದ ಸಾಧನೆಯನ್ನು ಉತ್ತುಂಗಕ್ಕೇರಿಸುವ ಗುರಿ ಹೊಂದಲಾಗಿದೆ. ಬಾಹ್ಯಾಕಾಶ ಅಧ್ಯಯನಕ್ಕೆ ಸಾಕಷ್ಟ್ಟು ಹಣ ವೆಚ್ಚ ಮಾಡಲಾಗುತ್ತಿದೆ.
ಅಕ್ಷರ ಕಲಿತವರೇ ಹೆಚ್ಚು ಭ್ರಷ್ಟರಾಗಿದ್ದಾರೆ: ಪ್ರೊ.ರಹಮತ್ ತರೀಕೆರೆ
ಪ್ರಸ್ತುತ ಪುಸ್ತಕ ಸಂಸ್ಕೃತಿ ಅಳಿಯುತ್ತಿದೆ. ಕೇಳುವ ನೋಡುವ ಯುಗದಲ್ಲಿದ್ದೇವೆ. 500 ಪುಟಗಳ ಪುಸ್ತಕವನ್ನು ಯಾರು ಓದುತ್ತಾರೆ? ಹೊಸ ತಲೆಮಾರಿನ ಓದುವ ಕ್ರಮ ಬದಲಾಗಿದೆ. ಸಾಂಪ್ರದಾಯಿಕವಾಗಿಲ್ಲ. ಪ್ರಸಾರಾಂಗ ಮತ್ತು ಗ್ರಂಥಾಲಯಗಳಿಂದ ಡಿಜಿಟಲ್ ವೇದಿಕೆಗೆ ವರ್ಗಾವಣೆಗೊಂಡಿದ್ದಾರೆ.
ಸಮಾಜದಲ್ಲಿ ಸಮಾನತೆ ಸಾಧಿಸಿದಲ್ಲಿ ಮಾತ್ರ ಸಂವಿಧಾನಕ್ಕೆ ಗೌರವ ಸಿಗಲು ಸಾಧ್ಯ: ಜಿ.ಡಿ.ಹರೀಶ್‌ ಗೌಡ
ಅಸ್ಪೃಶ್ಯತೆ ಈ ಸಮಾಜಕ್ಕೆ ಅಂಟಿರುವ ರೋಗವಾಗಿದೆ. ಎಲ್ಲರಿಗೂ ಸಮಾನ ಬದುಕು, ಹಕ್ಕುಗಳನ್ನು ಪ್ರತಿಪಾದಿಸುವ ಮಹತ್ತರ ಸಂವಿಧಾನವನ್ನು ಅಂಬೇಡ್ಕರ್ ನಮಗೆ ನೀಡಿದ್ದಾರೆ. ಅದರ ಪರಿಪಾಲನೆ ನಾವೆಲ್ಲರೂ ಮಾಡುತ್ತಿದ್ದೇವೆ. ಇಷ್ಟಾಗಿಯೂ ನಮ್ಮಲ್ಲಿ ಪರಿಪೂರ್ಣ ಸಮಾನತೆ ಸಾಧಿಸಲು ಆಗುತ್ತಿಲ್ಲ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 503
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved