ಕನ್ನಡವೆಮ್ಮಯ ಪ್ರಾಣ: ರಾಜ್ಯೋತ್ಸವ ಕನ್ನಡ ಗೀತೆಗಳ ಗಾಯನ ಸಂಭ್ರಮಐವತ್ತರ ದಶಕದಲ್ಲಿಯೇ ಮೈಸೂರು ಆಕಾಶವಾಣಿ ಮೂಲಕ ಎಚ್.ಆರ್. ಲೀಲಾವತಿ ಅವರು ಸುಗಮ ಸಂಗೀತ ಆರಂಭಿಸಿ ಸುಮಾರು ಐವತ್ತು ವರ್ಷಗಳ ಕಾಲ ಹಾಡಿ, ಕರ್ನಾಟಕದ ಲತಾ ಮಂಗೇಶ್ಕರ್ ಎಂದೇ ಖ್ಯಾತರಾಗಿದ್ದರು. ಅವರು ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಮೂಲಕ ಸಹಸ್ರಾರು ಶಿಷ್ಯರನ್ನು ತಯಾರು ಮಾಡಿದ್ದು, ದೇಶ- ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.