• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುಡಕಟ್ಟು ಜನರೇ ಸಾಮಾಜಿಕವಾಗಿ ಸಬಲರಾಗಿ: ಸಚಿವ ಎಚ್.ಡಿ.ಕುಮಾರಸ್ವಾಮಿ
ಬುಡಕಟ್ಟು ಜನಾಂಗದವರಿಗಾಗಿ ಶ್ರೀಬಿರ್ಸಾ ಮುಂಡ ಅವರ ಹೆಸರಿನಲ್ಲಿ ಇಂದು ಸುಮಾರು 6.600 ಕೋಟಿ ರು.ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ, ಶಿಕ್ಷಣಕ್ಕೆ ಏಕಲವ್ಯ ರೆಸಿಡೆನ್ಸಿಯಲ್ ಶಾಲೆಗಳ ನಿರ್ಮಾಣ, ಪ್ರತಿ ಗ್ರಾಮಗಳಿಗೆ ಪಕ್ಕಾ ಮನೆ, ಸುಸಜ್ಜಿತವಾದ ರಸ್ತೆಗಳ ನಿರ್ಮಾಣ, ಟೆಲಿಕಾಂ ಕನೆಕ್ಷನ್, ಸೋಲಾರ್ ಮೂಲಕ ವಿದ್ಯುತ್ ಸಂಪರ್ಕ, ಆಹಾರದಲ್ಲಿ ಇರುವ ಕೊರತೆ ನೀಗಿಸಲು ಪೌಷ್ಟಿಕ ಆಹಾರದ ಪೂರೈಕೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಒಳಗೊಂಡಿರುವ ಯೋಜನೆಗೆ ಚಾಲನೆ ನೀಡಲಾಗಿದೆ.
ಒಳ್ಳೆಯ ಜನರು ರಾಜಕಾರಣಕ್ಕೆ ಬರಬೇಕು: ಬಸವರಾಜ ಹೊರಟ್ಟಿ
ಎಲ್ಲಾ ಕ್ಷೇತ್ರಗಳಂತೆಯೇ ರಾಜಕಾರಣದಲ್ಲೂ ಗುಣಮಟ್ಟ ಕುಸಿದಿದೆ. ಹಣ ಕೊಟ್ಟು ಮತ ಕೇಳುವವರು ಹಾಗೂ ಹಣ ಪಡೆದು ಮತ ಹಾಕುವವರು ಇರುವವರೆಗೂ ಪ್ರಜಾಪ್ರಭುತ್ವ ಸುಭದ್ರವಾಗಿರುತ್ತದೆಯೇ?, ಪ್ರತಿ ಪಕ್ಷದಲ್ಲೂ ಜಾತಿ ನೋಡುತ್ತಾರೆ. ಟಿಕೆಟ್ ಕೊಡುವಾಗ ಹಣವೆಷ್ಟಿದೆ? ಎಷ್ಟು ಕೋಟಿ ಖರ್ಚು ಮಾಡಬಲ್ಲ? ಎಂಬುದನ್ನೇ ಪ್ರಮುಖವಾಗಿ ಗಮನಿಸುವುದು ನಡೆಯುತ್ತಿದೆ.
ವೈವಿಧ್ಯಮಯ ಓದುಗರಿಗೆ ಇ-ಪತ್ರಿಕೆಗಳು ಅನುಕೂಲಕರ: ಟಿ.ಆರ್.ಸತೀಶ್ ಕುಮಾರ್
ಮುದ್ರಣ ಮತ್ತು ಇ-ಪೇಪರ್ಗಳಲ್ಲಿ ಇರುವ ಮಾಹಿತಿ ಒಂದೇ ಆಗಿರುತ್ತದೆ. ಮುದ್ರಣ ಪತ್ರಿಕೆಗಳನ್ನು ಓದುಗರು ಕೊಂಡುಕೊಂಡರೂ, ಓದುವವರ ಸಂಖ್ಯೆ ಕಡಿಮೆ ಈಗ ಪ್ರತಿಯೊಬ್ಬರು ಮೊಬೈಲ್ ಬಳಸುವುದರಿಂದ ಎಲ್ಲವನ್ನೂ ಮೊಬೈಲ್ ನಲ್ಲೇ ಹುಡುಕುತ್ತಾರೆ. ಹಾಗಾಗಿ ಕಾಲ ಬದಲಾದಂತೆ ಪತ್ರಿಕೆಗಳು ಸಹ ತನ್ನ ಸ್ವರೂಪವನ್ನು ಬದಲಾಯಿಸಿಕೊಳ್ಳುತ್ತಿವೆ. ಮುದ್ರಣ ಪತ್ರಿಕೆಗಳನ್ನು ಒಂದು ಕಡೆ ಕೂತೇ ಓದಬೇಕು.
ಒಬಿಸಿ ಸಂಶೋಧಕರಿಗೆ ಶಿಷ್ಯ ವೇತನ ನೀಡಲು ಆಗ್ರಹಿಸಿ ಪ್ರತಿಭಟನೆ
ಮೈಸೂರು ವಿವಿಯಲ್ಲೇ ಸ್ನಾತಕೋತ್ತರ ಪದವಿ ಪಡೆದಿರಬೇಕು. 3 ವರ್ಷ ಶಿಷ್ಯವೇತನ ನೀಡಲಾಗುವುದು. ಪಿಎಚ್.ಡಿ ತಾತ್ಕಾಲಿಕ ನೋಂದಣಿ ಪತ್ರ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಹಿಂದಿನ 3 ವರ್ಷದ ಒಳಗಿರಬೇಕು. 35 ವರ್ಷ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು ಎಂಬ ಅನಗತ್ಯ ಷರತ್ತುಗಳಿಂದ ರಾಜ್ಯದ ಇತರೆ ವಿವಿಗಳಿಂದ ಪದವಿ ಪಡೆದವರಿಗೆ ವಂಚನೆಯಾಗುತ್ತದೆ.
ಜೆಎಸ್ಎಸ್ ಮೈಸೂರು ಅರ್ಬನ್ ಹಾತಲ್ಲಿ ರಾಜ್ಯ ಕೈಮಗ್ಗ ವಸ್ತುಗಳ ಮೆರುಗು
ಈಗ ಸಾಲು ಸಾಲು ಹಬ್ಬಗಳ ಸಂಭ್ರಮ. ಇಂಥ ಸಂಭ್ರಮಕ್ಕೆ ಸೂರು ಒದಗಿಸಿರುವುದು ಹಲವು ವಿಶಿಷ್ಟತೆಗಳ ಆಗರವಾಗಿರುವ ಹೆಬ್ಬಾಳು ಕೈಗಾರಿಕಾ ಪ್ರದೇಶದ ಜೆಎಸ್ಎಸ್ ಮೈಸೂರು ಅರ್ಬನ್ಹಾತ್. ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ವಸ್ತುಗಳು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ನೇಕಾರರಿಂದ ಸಿಗುತ್ತಿವೆ. ಹಲವು ಆಯ್ಕೆಗಳು ಈ ಬಾರಿಯ ಮೇಳದಲ್ಲಿವೆ.
ನಾಳೆ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಚಿಕ್ಕಜಾತ್ರಾ ಮಹೋತ್ಸವ
ಚಿಕ್ಕ ಜಾತ್ರಾ ಮಹೋತ್ಸವ ಅಂಗವಾಗಿ ರಥಗಳನ್ನು ವಿಶೇಷವಾಗಿ ಕಂಗೊಳಿಸುವಂತೆ ಬಣ್ಣ ಬಣ್ಣದ ಬಾವುಟ, ಬಟ್ಟೆಯ ಬಾವುಟಗಳಿಂದ ಸಿಂಗರಿಸಲಾಗಿದೆ. ರಥೋತ್ಸವದಂದು ರಥದಲ್ಲಿ ವಜ್ರ ವೈಡುರ್ಯಖಚಿತ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಯನ್ನು ಇರಿಸಿ ಅವರನ್ನು ಹೂವಿನ ಅಲಂಕಾರದಿಂದ ವಿಶೇಷವಾಗಿ ಅಲಂಕರಿಸಲಾಗುತ್ತದೆ.
ಕನ್ನಡ ಭಾಷೆ ಉಳಿವಿಗೆ ಜಾನಪದದ ಕೊಡುಗೆ ಅಪಾರ
ಪಾಶ್ಚಿಮಾತ್ಯರ ಜಾನಪದ ಮಹಾಕಾವ್ಯಗಳ ಸರಿಸಮಕ್ಕೆ ನಮ್ಮ ಜಾನಪದ ಮಹಾಕಾವ್ಯಗಳು ಇವೆ.
ಕ್ರೀಡಾಪಟುಗಳಿಗೆ ಅಂಚೆ ಇಲಾಖೆಯಲ್ಲಿ ಹೆಚ್ಚು ಮೀಸಲಾತಿ ಸಿಗಲಿ
ಬ್ಯಾಡ್ಮಿಂಟನ್‌ ಎಲ್ಲರೂ ಆಡುವಂತಹ ಆಟವಾಗಿದ್ದು, ಪ್ರತಿಯೊಬ್ಬರ ದೈಹಿಕ ಮತ್ತು ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಲು ಸಹಕಾರಿ
ಆನೆ ದಾಳಿ, ಆತಂಕದಲ್ಲಿ ರೈತರು, ಗ್ರಾಮಸ್ಥರು
ಗುರುವಾರ ಬೆಳಗ್ಗೆ ಸುಮಾರು 8ರ ಸಮಯದಲ್ಲಿ ಮತ್ತೆ ಐದರಿಂದ ಆರು ಆನೆಗಳು ನಂಜನಾಯಕನಹಳ್ಳಿ ಹಾಗೂ ಬೂದನೂರು ಗ್ರಾಮದಲ್ಲಿ ಪ್ರತ್ಯಕ್ಷ
ಗ್ರಾಪಂ ಆಡಳಿತ ವ್ಯವಸ್ಥೆ ಸುಧಾರಣೆಗೆ ಆದ್ಯತೆ
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಿಸಿದ ಬಳಿಕ ಅನೇಕರು, ವರದಿ ಕೊಟ್ಟರೆ ಯಾರೂ ಓದಲ್ಲ, ಜಾರಿಯಾಗಲ್ಲ ಅಂದಿರುವುದುಂಟು
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved