ಸರ್ವಜ್ಞರ ವಚನಗಳ ಸಾರ ಎಲ್ಲರೂ ಅಳವಡಿಸಿಕೊಳ್ಳಿ: ಮಂಜೇಗೌಡಸರ್ವಜ್ಞನ ತ್ರಿಪದಿಗಳು ಸರಳತೆ ಹಾಗೂ ಪ್ರಾಸಬದ್ಧತೆಯಿಂದ ಹೆಚ್ಚು ಜನಪ್ರಿಯತೆ ಪಡೆದುಕೊಂಡಿವೆ. ನೈತಿಕ, ಧಾರ್ಮಿಕ ಹಾಗೂ ಸಾಮಾಜಿಕ ವಿಷಯಗಳನ್ನು ಸರ್ವಜ್ಞ ತಮ್ಮ ತ್ರಿಪದಿಯಲ್ಲಿ ಸೇರಿಸಿದ್ದಾರೆ. ಅದನ್ನು ನೀವು ತಿಳಿದುಕೊಳ್ಳಬೇಕು. ಸರ್ವಜ್ಞನ ತ್ರಿಪದಿಗಳು ಸರಳತೆ ಹಾಗೂ ಪ್ರಾಸಬದ್ಧತೆಯಿಂದ ಹೆಚ್ಚು ಜನಪ್ರಿಯತೆ ಪಡೆದುಕೊಂಡಿವೆ.