ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದ ದುಷ್ಕರ್ಮಿಗಳು ಹಾಡಹಗಲೇ ಅಡ್ಡಗಟ್ಟಿ, ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅರಮನೆ ಎದುರಿನ ದೊಡ್ಡಕೆರೆ ಮೈದಾನ ಬಳಿಯ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.