ವಿಜಯೇಂದ್ರ ಈ ನಾಡಿನ ಭವಿಷ್ಯ, ಮುಂದಿನ ಮುಖ್ಯಮಂತ್ರಿ: ಎಲ್.ಆರ್. ಮಹದೇವಸ್ವಾಮಿವಿಜಯೇಂದ್ರ ಅವರಿಗೆ ದೇವರು ಒಳ್ಳೆಯ ಆರೋಗ್ಯ ಮತ್ತು ಹೆಚ್ಚಿನ ಸಾಮಾಜಿಕ ರಾಜಕೀಯ ಸ್ಥಾನಮಾನ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಮುಂಬರುವ ದಿನಗಳಲ್ಲಿ ವಿಜಯೇಂದ್ರ ಒಳ್ಳೆಯದಾಗಲಿ, ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಸಂಘಟನೆ ಕಲೆಗಳನ್ನ ಅರಿತಿರುವ ಅವರಿಗೆ ಇನ್ನೂ ಹೆಚ್ಚಿನ ಅಧಿಕಾರ ಸಿಗಲಿದೆ.