ಬಡವರಿಗೆ ಮನೆ, ನಿವೇಶನ, ರೈತರಿಗೆ ಸಾಗುವಳಿ ಪತ್ರ ನೀಡಿದಲಿತರು ಬದುಕಿದ್ದಾಗ ಒಂದು ನೆಮ್ಮದಿಯ, ಘನತೆಯ ಬದುಕನ್ನು ನೀಡದಿರುವ ಸರ್ಕಾರಗಳು, ಅವರ ಮರಣದ ಸಂದರ್ಭದಲ್ಲೂ ಹೂಳಲು ಸ್ಮಶಾನ ನೀಡುತ್ತಿಲ್ಲ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನ ಭೂಮಿ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದ್ದು, ಸರ್ಕಾರ ದಲಿತರಿಗೆ ಸ್ಮಶಾನ ಭೂಮಿ ನೀಡಬೇಕು.