ನಗರದಲ್ಲಿ ದಸರಾ ಕೇಕ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ವಿಶೇಷ ಆಕರ್ಷಣೆಯಾಗಿ ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ ನೀಡಲಾಗಿದೆ