ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಓದುವ ಸಂಸ್ಕೃತಿಯಿಂದ ಸಿಗುವ ಸಂತೋಷ ಬೇರೆ ಮಾಧ್ಯಮದಿಂದ ಸಿಗದು: ಡಾ.ಸಿಪಿಕೆ
ಓದುವ ಸಂಸ್ಕೃತಿಯಿಂದ ಸಿಗುವ ಸಂತೋಷ ಬೇರೆ ಮಾಧ್ಯಮದಿಂದ ಸಿಗದು. ವತ್ತು ಪುಸ್ತಕಗಳ ಬಹಳ ಮುಖ್ಯ. ಇವು ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.ಆದರೆ ಪ್ರಸ್ತುತ ಪುಸ್ತಕ ಓದುವ ಸಂಸ್ಕೃತಿ ಮರೆಯಾಗಿ ಬೇರೆ ಬೇರೆ ಮಾಧ್ಯಮಗಳನ್ನು ಗಮನಿಸಲಾಗುತ್ತದೆ.
ಹಲವರಿಗೆ ಸೂಕ್ತ ಸೌಲಭ್ಯ ದೊರೆಯದೆ ಮತ್ತೊಂದು ಹಾದಿಗೆ ಸಾಗುತ್ತಾರೆ: ಬಿ.ಎ.ಪಾಟೀಲ್
ಎರಡನೇ ವಿಶ್ವ ಮಹಾಯುದ್ಧದ ನಂತರ ಮಾನವ ಹಕ್ಕುಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಯುತ್ತಿದೆ. 1948 ರಂದು ವಿಶ್ವ ಸಂಸ್ಥೆಯಿಂದ ಹಕ್ಕುಗಳ ಜಾರಿಗೆ ನಿರ್ಧರಿಸಲಾಯಿತು. ಭಾರತದ ಸಂವಿಧಾನವೂ ನೈಸರ್ಗಿಕ ಹಕ್ಕುಗಳಾಗಿ ವಾನವ ಹಕ್ಕುಗಳನ್ನು ಗುರುತಿಸಿ ನಮಗೆ ನೀಡಿದೆ. ಎಂತಹ ತುರ್ತು ಪರಿಸ್ಥಿತಿಯಲ್ಲೂ ಈ ಹಕ್ಕುಗಳನ್ನು ಮೊಟಕುಗೊಳಿಸಲಾಗಲಿ, ನಿಯಂತ್ರಣ ಹೇರುವುಕ್ಕೆ ಯಾರಿಂದಲೂ ಸಾಧ್ಯವಿಲ್ಲ.
ಗ್ರಾಮೀಣ ಪ್ರದೇಶದ ಮಕ್ಕಳು ಕೀಳರಿಮೆ ಬಿಟ್ಟು, ಛಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕು: ವೈ.ಕೆ. ಪುಟ್ಟಸೋಮೇಗೌಡ
ನಗರ, ಪಟ್ಟಣ ಪ್ರದೇಶಗಳಲ್ಲಿ ಕಾನ್ವೆಂಟ್‌ಗಳಲ್ಲಿ ಓದಿದ ಮಕ್ಕಳ ಜೊತೆ ಗ್ರಾಮೀಣ ಪ್ರದೇಶದ ಮಕ್ಕಳು ಸ್ಪರ್ಧಿಸಲು ಸಾಧ್ಯವಿಲ್ಲ. ಅವರಿಗೆ ತರಬೇತಿ ನೀಡಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ಅನ್ನು ಆರಂಭಿಸಲಾಗಿದೆ. ಆದ್ದರಿಂದ ಗ್ರಾಮೀಣ ವಿದ್ಯಾರ್ಥಿಗಳು ಸವಾಲನ್ನು ಗಟ್ಟಿತನದಿಂದ ಎದುರಿಸಬೇಕು. ವೈದ್ಯರು, ಎಂಜಿನಿಯರುಗಳು ಮಾತ್ರವಲ್ಲದೇ ಐಎಎಸ್, ಐಪಿಎಸ್ ಮೊದಲಾದ ಪರೀಕ್ಷೆಗಳನ್ನು ಪಾಸು ಮಾಡಬೇಕು.
ಯುವತಿಯರನ್ನು ಕಾಮದ ಕೂಪಕ್ಕೆ ತಳ್ಳುವ ಜಾಲದ ವಿರುದ್ಧ ಸಾಮಾಜಿಕ ಹೋರಾಟಕ್ಕೆ ಡಾ.ನಾಗಲಕ್ಷ್ಮಿ ಚೌದರಿ ಕರೆ
ಮಹಿಳೆಯರು ಕೌಟುಂಬಿಕ ದೌರ್ಜನ್ಯ ಸೇರಿದಂತೆ ಪ್ರತಿ ಹೆಜ್ಜೆಯಲ್ಲೂ ಹುಷಾರಾಗಿರಬೇಕು. ಅದರಲ್ಲೂ ಯುವತಿಯರು ಇನ್‌ಸ್ಟ್ರಾ ಗ್ರಾಂ, ಫೇಸ್ ಬುಕ್ ಮೊದಲಾದ ಜಾಲತಾಣಗಳ ಬಗ್ಗೆ ಎಚ್ಚರವಹಿಸಬೇಕು. ಡಾರ್ಕ್ ವೆಬ್‌ಸೈಟ್ ಡೌನ್ ಲೋಡ್ ಮಾಡಿಕೊಂಡು ಜಾಲಕ್ಕೆ ಸಿಕ್ಕಿಬೀಳಬಾರದು. ಪ್ರೀತಿಸಿ, ತಂದೆ- ತಾಯಿಯನ್ನು ಒಪ್ಪಿಸಿ ಮದುವೆಯಾಗಿ. ಆದರೆ ಪ್ರೀತಿಸಿ, ಓಡಿ ಹೋಗಬಾರದು.
ಭಾರತೀಯ ಸಂಸ್ಕೃತಿಯು ಮಾನವೀಯತೆಯ ಆಗರ: ಸ್ವಾಮಿ ವೀರೇಶಾನಂದಜಿ ಸರಸ್ವತಿ
ವಸುದೈವ ಕುಟುಂಬಕಂದಲ್ಲಿ ನಂಬಿಕೆ ಇರುವ ಭಾರತವು ಇಲ್ಲಿಯವರೆಗೆ ಯಾವುದೇ ದೇಶದ ಮೇಲೆ ಮೊದಲು ಯುದ್ಧಕ್ಕೆ ಹೋಗಿಲ್ಲ. ಭಾರತೀಯರು ಸರ್ವ-ಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಹೊಂದಿದ್ದಾರೆ. ಆಧ್ಯಾತ್ತಿಕ ಶಿಕ್ಷಣದಿಂದ ದೃಢ ಮನಸ್ಸು ಮತ್ತು ಸಕಾರಾತ್ಮಕ ಚಿಂತನೆ ಬೆಳೆಯುತ್ತದೆ. ಎಲ್ಲ ಮಹಾತ್ಮರ ಸಂತರ ಜೀವನ ನಮ್ಮೆಲ್ಲರಿಗೂ ಸದಾ ಆದರ್ಶವಾದದ್ದು. ಭಾರತೀಯ ಸಂಸ್ಕೃತಿಯು ತ್ಯಾಗದ ತಳಹದಿಯ ಮೇಲೆ ನಿಂತಿದೆ.
ಜಾತಿ ಗಣತಿ ಜಾರಿ ಉತ್ತಮ ತೀರ್ಮಾನ: ಮಾಜಿ ಶಾಸಕ ಬಿ.ಹರ್ಷವರ್ಧನ್
ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಇದು ಉತ್ತಮ ತೀರ್ಮಾನ, ಜಾತಿ ಗಣತಿ ಜಾರಿಯಾಗಬೇಕು, ಆ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯು ಜಾರಿಯಾಗಬೇಕು, ಸಿದ್ದರಾಮಯ್ಯರವರು ಉತ್ತಮ ಕೆಲಸ ಮಾಡಿ ಇತಿಹಾಸ ಸೃಷ್ಟಿಸುವುದರಲ್ಲಿ ಸದಾ ಮುಂದಿದ್ದಾರೆ, ಅವರ ಉತ್ತಮ ಕೆಲಸವನ್ನು ಪಕ್ಷಾತೀತವಾಗಿ ನಾನು ಬೆಂಬಲಿಸುತ್ತೇನೆ.
ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಅವರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಬಹುದು: ಡಾ.ಡಿ.ನಟರಾಜ್
ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ರಕ್ತದ ಮಾದರಿ ಪರೀಕ್ಷಿಸಿ ಅವರಿಗೆ ಅಗತ್ಯ ಪೌಷ್ಟಿಕಾಂಶವುಳ್ಳ ಆಹಾರ ತಯಾರಿಸಿ ಅಗತ್ಯ ದಿನಗಳವರೆಗೆ ನೀಡಿ, ಆ ಮಕ್ಕಳಲ್ಲಿ ಆಗುವ ಬದಲಾವಣೆ ಅಭ್ಯಸಿಸಲು ರಾಜ್ಯಾದ್ಯಂತ ಪೂರಕ ಆಹಾರ ಪೂರೈಸಲು ಸಿಎಫ್.ಟಿಆರ್.ಐ ಸಂಸ್ಥೆ ಪ್ರಥಮ ಹಂತದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪರೀಕ್ಷೆಗೆ ಮುಂದಾಗಿದೆ. ಕಾರ್ಯಕ್ರಮದಡಿ ಕೃಷ್ಣರಾಜನಗರ, ಭೇರ್ಯ ಸಾಲಿಗ್ರಾಮಗಳಲ್ಲಿ ರಕ್ತಮಾದರಿ ಸಂಗ್ರಹಿಸಲಾಗಿದೆ.
ಹೊಗೆಸೊಪ್ಪು, ತೋಟಗಾರಿಕೆ, ಹೈನುಗಾರಿಕೆಯಿಂದ ವಾರ್ಷಿಕ 23 ಲಕ್ಷ ರು. ಆದಾಯ
ದಿನೇಶ್ ಅವರು ಒ.ಡಿ.ಪಿ. ಸಂಸ್ಥೆಯಲ್ಲಿ ಮಣ್ಣು ಮತ್ತು ನೀರಿನ ಪರೀಕ್ಷೆ ಮಾಡಿಸಿದ್ದು, ಮಣ್ಣು ಪರೀಕ್ಷೆಯ ಆಧಾರದ ಮೇಲೆ ರಸಗೊಬ್ಬರದ ಬಳಕೆ ಮಾಡುತ್ತಿದ್ದಾರೆ., ವಿಸ್ತರಣಾ ಶಿಕ್ಷಣ ಘಟಕ, ನಾಗನಹಳ್ಳಿಯಲ್ಲಿ ಸಾವಯವ ಕೃಷಿ ಬಗ್ಗೆ 5 ದಿನಗಳ ತರಬೇತಿ ಪಡೆದು ತಮ್ಮ ಭೂಮಿಯ ಫಲವತ್ತತೆಯನ್ನು ಕಾಪಾಡಲು ಹಸಿರೆಲೆ ಗೊಬ್ಬರ ಹಾಗು ಜೈವಿಕ ಗೊಬ್ಬರ, ಜೀವಾಮೃತ, ಪಂಚಗವ್ಯ, ಕಾಂಪೋಸ್ಟ್ ಬಳಕೆ ಮಾಡುತ್ತಿದ್ದಾರೆ.
ಆರ್ಥಿಕ ಅಪರಾಧ ದೊಡ್ಡ ಸವಾಲಾಗಿದೆ: ನ್ಯಾ.ಜಿ.ಆರ್.ಸ್ವಾಮಿನಾಥನ್
ಭ್ರಷ್ಟರು-ಶ್ರೀಮಂತರು ತಮ್ಮಲ್ಲಿನ ಕಾಳಧನವನ್ನು ವಾಮಮಾರ್ಗದ ಮೂಲಕ ಮತ್ತೊಬ್ಬರಿಗೆ ವರ್ಗಾಯಿಸುವ ಪ್ರಕ್ರಿಯೆಯು ಆಗಾಗ್ಗೆ ವರದಿ ಆಗುತ್ತಿದೆ. ಇದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದಲ್ಲದೇ ಸಮಾಜದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ.
ಬಹು ಬೆಳೆ ನಂಬಿ ಬದುಕು, ಅದರಲೆ ಲಾಭವ ಹುಡುಕು
ಭತ್ತ, ರಾಗಿ, ಮುಸುಕಿನ ಜೋಳ, ಅಲಸಂದೆ, ಹುರುಳಿ, ತೋಟಗಾರಿಕೆ ಬೆಳೆಗಳಾದ ಬಾಳೆ, ಏಲಕ್ಕಿ, ಕಾಫಿ, ಅಡಿಕೆ, ಕಾಳು ಮೆಣಸು ಬೆಳೆಯುತ್ತಿದ್ದಾರೆ.
< previous
1
...
158
159
160
161
162
163
164
165
166
...
558
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್