ದೇಶದ ಭವಿಷ್ಯ ರೂಪಿಸುವ ಪ್ರಾಧ್ಯಾಪಕರಾಗಿ: ಡಾ.ಎಸ್. ಅಹಲ್ಯಾಭವಿಷ್ಯದ ಪ್ರಾಧ್ಯಾಪಕರಾಗುವ ನೀವು ಮುಂದಿನ ಕುಲಪತಿ, ಕುಲಸಚಿವ, ಪ್ರಾಧ್ಯಾಪಕ, ಪ್ರಾಚಾರ್ಯರು ಇದ್ದೀರಾ, ಖಂಡಿತ ನೀವೆಲ್ಲಾ ಒಳ್ಳೆಯ ಪ್ರಾಧ್ಯಾಪಕರಾಗುತ್ತಿರಾ. ಯಾವುದೇ ಪ್ರತಿಫಲಾಪೇಕ್ಷವಿಲ್ಲದೆ, ಶಿಕ್ಷಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಿ, ನೀವು ಗುರುಗಳಾಗಿ ನಿಮ್ಮಿಂದ ತಿದ್ದುವ ವಿದ್ಯಾರ್ಥಿಗಳಿಗೆ ಸರಿದಾರಿ ತೋರಿಸಿ.