• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಮಾನತೆ ವಿರೋಧಿಯಾಗಿದ್ದ ಬಾಬೂಜಿ ಹರೀಶ್‌ಗೌಡ
ಬಾಲ್ಯದಿಂದಲೇ ಬಾಬೂಜಿ ಅಸಮಾನತೆ, ನಿಷ್ಕೃಷ್ಟತೆ ವಿರುದ್ಧ ಹೋರಾಟ ಮನೋಭಾವ ತಳೆದಿದ್ದರು.
ಡಾ. ಬಾಬೂಜಿ ಹೋರಾಟ ಎಲ್ಲರಿಗೂ ಪ್ರೇರಣೆ
ದೇಶ ಬರಗಾಲದ ಸನ್ನಿವೇಶದಲ್ಲಿ ಇದ್ದಾಗ ಬಾಬು ಜಗಜೀವನರಾಂ ರವರು ಕೃಷಿ ಮಂತ್ರಿಯಾಗಿ ದೇಶದಲ್ಲಿ ಹಸಿರು ಕ್ರಾಂತಿಯನ್ನೇ ಸೃಷ್ಟಿ ಮಾಡಿ
ಕರ್ಮ ಸಿದ್ಧಾಂತ ಶತಮಾನಗಳಿಂದ ನಮ್ಮನ್ನು ಕೊಲ್ಲುತ್ತಿದೆ
ಹಿರೋಶಿಮಾ ನಾಗಸಾಕಿ ಮೇಲೆ ಅಣುಬಾಂಬ್ ಹಾಕಿದರೂ, ಅಲ್ಲಿನ ಜನತೆ 20 ವರ್ಷಗಳಲ್ಲಿ ದೇಶವನ್ನು ಪುನರ್ ನಿರ್ಮಿಸಿದರು.
ದೇಶ ರಕ್ಷಣೆಯಲ್ಲಿ ಬಾಬೂಜಿ ಪ್ರಮುಖ ಪಾತ್ರ
ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಬದುಕು ಹಸನಾಗಲು ಅವರ ಆರ್ಥಿಕ, ಸಾಮಾಜಿಕ, ಸ್ಥಾನಮಾನಗಳು ಹೆಚ್ಚಾಗಬೇಕು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆಪ್ ಪ್ರತಿಭಟನೆ
ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಿಸಿದೆ. ಚಿನ್ನದ ಬೆಲೆಯಂತೂ ದುಪ್ಪಟ್ಟಾಗಿದೆ. ಇ
ಮೈಸೂರು ವಿವಿ: 107.72 ಕೋಟಿ ಕೊರತೆ ಬಜೆಟ್
ಮೈಸೂರು ವಿವಿಯ ಆಯವ್ಯಯ ಅಂದಾಜಿನಲ್ಲಿ ಖಾಯಂ ಸಿಬ್ಬಂದಿ ವೇತನ ಮತ್ತು ಪಿಂಚಣಿಗಳ ಅನುದಾನದ ಕುರಿತಾಗಿ ರಾಜ್ಯ ಸರ್ಕಾರದಿಂದ ಒಟ್ಟಾರೆ 177,68,71,000 (ವೇತನಾನುದಾನ 127,68,71,000 ಮತ್ತು ಪಿಂಚಣಿ ಅನುದಾನ 50 ಕೋಟಿ ರು.) ಮಂಜೂರಾಗಿದೆ. 2025-26ನೇ ಸಾಲಿಗೆ ಅಭಿವೃದ್ಧಿ ಅನುದಾನ 3 ಕೋಟಿ ರು. ಮತ್ತು ಪ.ಜಾತಿ, ಪ.ಪಂಗಡ ವಿದ್ಯಾರ್ಥಿಗಳಿಗೆ 4 ಕೋಟಿ ರು. ಅನುದಾನ ಮಂಜೂರಾತಿಯನ್ನು ರಾಜ್ಯ ಸರ್ಕಾರದಿಂದ ನಿರೀಕ್ಷಿಸಿ, ಒಟ್ಟಾರೆ 184,68,71,000 ರು. ಅದಾಯವಾಗಿ ಪರಿಗಣಿಸಲಾಗಿದೆ.
ಇಂದು- ನಾಳೆ ಮೈಸೂರಿನ ಮೊದಲ ‘ಜವಾರಿ ಕಾಳು ಮೇಳ’
ಎರಡು ದಿನಗಳ ಕಾಳು ಮೇಳದಲ್ಲಿ 100 ಹೆಚ್ಚಿನ ಕಾಳಿನ ತಳಿಗಳನ್ನು ಪ್ರದರ್ಶನಕ್ಕೆ ಇಡಲಾಗುವುದು. ಅಪರೂಪದ ರೆಕ್ಕೆ ಅವರೆ, ಅಕ್ಕಿ ಅವರೆ, ಚಪ್ಪರದವರೆ, ಚುಕ್ಕಿ ಶೇಂಗಾ, ತಮ್ಮೇ ಬೀಜ, ಕಪ್ಪು ಮತ್ತು ಹಸಿರು ಕಡಲೆ, ಕಪ್ಪು ಹುರುಳಿ ಮೊದಲಾದ ಕಾಳುಗಳು ಪ್ರದರ್ಶನಕ್ಕೆ ಬರಲಿವೆ. ಜಿಐ ಟ್ಯಾಗ್ ಪಡೆದ ಗುಲ್ಬರ್ಗಾ ತೊಗರಿ ಮತ್ತು ಉತ್ತರ ಕರ್ನಾಟಕದ ಜವಾರಿ ತೊಗರಿ ಪ್ರದರ್ಶನ ಹಾಗೂ ಮಾರಾಟಕ್ಕೆ ಬರುತ್ತಿವೆ.
ಎತ್ತಿನ ಬಂಡಿ, ವಿವಿಧ ಜಾನಪದ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ
ಕಾಲೇಜಿನಿಂದ ಹೊರಟ ಮೆರವಣಿಗೆಯು ವಿವೇಕಾನಂದ ನಗರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿ, ಕಾಲೇಜಿಗೆ ವಾಪಸ್‌ ಆಯಿತು. ನಂತರ ಬುಗುರಿ, ಗೋಲಿ, ಕುಂಟೆ ಬಿಲ್ಲೆ, ಚೌಕಾಬಾರ, ಅಳುಗುಳಿ ಮಣೆ ಮೊದಲಾದ ದೇಸಿ ಕ್ರೀಡೆಗಳು, ಗಾದೆ ಸವಾಲ್‌, ಜನಪದ ಗೀತಗಾಯನ ನಡೆದವು, ಪಲ್ಲವಿ ಅವರ ನೇತೃತ್ವದಲ್ಲಿ ಜನಪದ ವಸ್ತು ಪ್ರದರ್ಶನ ನಡೆಯಿತು. ದೇಸಿ ಆಹಾರ ಮೇಳವೂ ಇತ್ತು.
ಎಂ.ಟೆಕ್‌ ಪದವೀಧರನ ಕೃಷಿ ಒಲವು; ಹೈನುಗಾರಿಕೆಯಿಂದ ಸಂತೃಪ್ತ ಜೀವನ
ಹೊಸದಾಗಿ ಅಭಿವೃದ್ಧಿಗೊಳಿಸಿದ ರಾಗಿ (ಕೆ.ಎಂ.ಆರ್-630), ಭತ್ತ (ಕೆ.ಎಂ.ಪಿ-220) ತಳಿಗಳನ್ನು ಬೆಳೆದು ಇತರೆ ರೈತರುಗಳಿಗೆ ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಒಟ್ಟಾರೆ ವಾರ್ಷಿ ಕೃಷಿಯಿಂದ ಸಂತೃಪ್ತ ಜೀವನ ನಡೆಸುತ್ತಿದ್ದಾರೆ. 2024ನೇ ಸಾಲಿನಲ್ಲಿ ಕೆ.ಆರ್‌. ನಗರ ತಾಲೂಕು ಮಟ್ಟದ ಯುವ ರೈತ ಪ್ರಶಸ್ತಿ ಪಡೆದಿದ್ದಾರೆ.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮದ್ಯ ವರ್ತಕರ ಪ್ರತಿಭಟನೆ
ಹೆಚ್ಚುವರಿ ಅಬಕಾರಿ ಶುಲ್ಕ ಕಡಿಮೆ ಮಾಡಬೇಕು. ಯಾವುದೇ ಕಾರಣಕ್ಕೂ ಸನ್ನದು ಶುಲ್ಕ ಹೆಚ್ಚಳ ಮಾಡಬಾರದು. ಕೆಲವೊಂದು ಸನ್ನದುಗಳನ್ನು ಯಾವುದೇ ಕಾರಣಕ್ಕೂ ಹರಾಜು ಮಾಡಬಾರದು. ಸಿಎಲ್ 2ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕೊಡಬೇಕು. ಸನ್ನದು ಆವರಣದಲ್ಲಿ ನಿಗದಿಪಡಿಸಿದ ನಿರ್ಧಿಷ್ಟ ಸ್ಥಳ ಮತ್ತು ಮೊದಲೇ ತಯಾರಿಸಿದ ಆಹಾರಗಳನ್ನು ನೀಡಲು ಅವಕಾಶ ಮಾಡಿಕೊಡಬೇಕು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved