ರೈತ ದಸರಾ: ಮುದ ನೀಡುತ್ತಿರುವ ಮೀನಿನ ಮಾಯಾಲೋಕಮಣ್ಣಿನ ಏಡಿ ಸಾಕಾಣಿಕೆ ಹಾಗೂ ಅವುಗಳ ಸೇವನೆಯಿಂದ ಆಗುವ ಆರೋಗ್ಯದ ಲಾಭಗಳ ಮಾಹಿತಿ ಒದಗಿಸಲಾಗುತ್ತಿದೆ. ಅಲ್ಲದೆ, ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಮೀನುಗಾರಿಕೆ ಕುರಿತು ಮಾಹಿತಿ, ಜಲಾಶಯಗಳಲ್ಲಿ ಪಂಜರ ಮೀನು ಕೃಷಿ, ಅಕ್ವಾಫೋನಿಕ್ಸ್ ಕೃಷಿ ಸೇರಿದಂತೆ ಮೀನುಗಾರಿಕೆ ಕ್ಷೇತ್ರದ ಇತ್ತೀಚಿನ ತಾಂತ್ರಿಕತೆಗಳನ್ನು ಅನಾವರಣಗೊಳಿಸಲಾಗಿದೆ.