ಸಿದ್ದರಾಮಯ್ಯ ಮಾನಸಿಕವಾಗಿ ಗಟ್ಟಿಯಾಗಿದ್ದಾರೆ: ಸಚಿವ ಡಾ.ಎಚ್.ಸಿ. ಮಹದೇವಪ್ಪಉತ್ತರ ಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ 250ಕ್ಕೂ ಹೆಚ್ಚು ಮಂತ್ರಿಗಳು, ಶಾಸಕರು, ಸಂಸದರ ಮೇಲೆ ಎಫ್‌ಐಆರ್ ದಾಖಲಾಗಿವೆ. ಕಾನೂನು ಪ್ರಕಾರ ಏನಾಗಬೇಕೋ ಅದು ಆಗುತ್ತದೆ. ಆದರೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಮಾತ್ರ ಬಿಜೆಪಿಯವರು ಟಾರ್ಗೆಟ್ ಮಾಡಿ, ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ .