ಸಿಗ್ಮಾ ಆಸ್ಪತ್ರೆಯಲ್ಲಿ ನಾಳೆ ಮೂತ್ರಪಿಂಡ ತಪಾಸಣಾ ಶಿಬಿರಶಿಬಿರದಲ್ಲಿ ತಜ್ಞ ವೈದ್ಯರಿಂದ ಸಮಾಲೋಚನೆ, ಮೂತ್ರ ಪರೀಕ್ಷೆ, ಬಿಪಿ, ಶುಗರ್ ಪರೀಕ್ಷೆ, ಅಗತ್ಯವಿದ್ದಲ್ಲಿ ಹಿಮೋಗ್ಲೋಬಿನ್, ಕಿಡ್ನಿ ಅಲ್ಟ್ರಾಸೌಂಡ್ ಸ್ಕ್ಯಾನ್ ಪರೀಕ್ಷೆ ನಡೆಸಲಾಗುತ್ತದೆ. ಹೊಟ್ಟೆ ನೋವು, ಸೊಂಟ ನೋವು, ಬೆನ್ನು ನೋವು, ಉರಿ ಮೂತ್ರ ಅಥವಾ ಮೂತ್ರದಲ್ಲಿ ರಕ್ತ, ಕಿಡ್ನಿಯಲ್ಲಿ ಕಲ್ಲು ಇತ್ಯಾದಿ ಲಕ್ಷಣಗಳು ಇರುವವರು ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು.