ಮಾವುತರು, ಕಾವಾಡಿಗರ ಕುಟುಂಬದವರ ಜೊತೆ ಉಪಾಹಾರ ಸವಿದ ಸಚಿವ ಡಾ. ಮಹದೇವಪ್ಪಡಾ.ಎಚ್.ಸಿ.ಮಹದೇವಪ್ಪ ಅವರು ಕಾಯಿ ಹೋಳಿಗೆ ಬಡಿಸಿದರೆ, ಶಾಸಕ ತನ್ವೀರ್ ಸೇಠ್ ತುಪ್ಪ ಬಡಿಸಿದರು. ಇವರಿಗೆ ಶಾಸಕರಾದ ಜಿ.ಟಿ. ದೇವೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಾಥ್ ನೀಡಿದರು.