• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸಾಧನೆ ಮಾಡಿ: ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ
ಹಾಸನ ಜಿಲ್ಲೆ ಒಂದು ಅದ್ಭುತ ಜಗತ್ತು. ನಮ್ಮಲ್ಲಿರುವ ಸಂಸ್ಕೃತಿ, ರಾಜಕೀಯ ಬೇರೆ ಜಿಲ್ಲೆಯಲ್ಲಿಲ್ಲ, ನಮ್ಮ ಜಿಲ್ಲೆಯ ಮಹತ್ವವನ್ನು ಸಾರುವ ಕೆಲಸವನ್ನು ನಾವು ಮಾಡುತ್ತಿದ್ದೇವೆ, ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಲು, ಸಂಘ ಸದೃಢವಾಗಿ ಬೆಳೆಯಲು ಎಲ್ಲ ಸದಸ್ಯರು ಸಹಕಾರ ನೀಡಬೇಕು .
ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ
ಗೃಹ ಮಂತ್ರಿಯವರ ಹೇಳಿಕೆಯನ್ನು ಪ್ರಧಾನಮಂತ್ರಿ ಮೋದಿ ಸಮರ್ಥಿಸಿಕೊಂಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ, ತಕ್ಷಣ ಗೃಹ ಮಂತ್ರಿಯವರು ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ನಂಜನಗೂಡು ಬಂದ್ ಮಾಡಿ ಉಗ್ರ ಪ್ರತಿಭಟನೆಯ ಮಾಡಲಾಗುತ್ತದೆ.
ಪ್ರತಿ ಹಂತದಲ್ಲೂ ದೌರ್ಜನ್ಯಕ್ಕೊಳಗಾಗುತ್ತಿರುವ ಮಕ್ಕಳು: ದಿನೇಶ್
ಪೋಕ್ಸೋ ಕಾಯ್ದೆ- 2012 (ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ) ಹೆಣ್ಣು ಹಾಗೂ ಗಂಡು ಮಕ್ಕಳಿಬ್ಬರ ಮೇಲೂ ಲೈಂಗಿಕ ದೌರ್ಜನ್ಯವೆಸಗಿದರೆ ಈ ಕಾಯ್ದೆಯು ಅನ್ವಯಿಸುತ್ತದೆ. ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಒಬ್ಬ ಆಪ್ತಸಮಾಲೋಚಕರನ್ನು ನೇಮಿಸಲೇಬೇಕು. ಮಗು ಶಾಲೆಗೆ ಬರದೇ ಇದ್ದರೇ ಅಥವಾ ಕಲಿಕೆಯಲ್ಲಿ ಕುಂಠಿತವಿದ್ದರೆ ಆಪ್ತ ಸಮಾಲೋಚಕರು ಮಗುವಿನ ಹತ್ತಿರ ಮಾತನಾಡಬೇಕು.
ಸಾಧಿಸುವ ಛಲವಿದ್ದರೆ ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ: ಡಾ.ಎನ್. ಮಹೇಶ್ವರಿ
ಕ್ರೀಡಾ ಚಟುವಟಿಕೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ. ಯಾವುದಾದರೂ ಕ್ರೀಡೆಯಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಾಗ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಲಭಿಸಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು .
ಗೆಲುವಿನ ವಿರೋಧ ಪದ ಸೋಲಲ್ಲ, ಯಶಸ್ಸಿನ ಮೊದಲ ಮೆಟ್ಟಿಲು ಸೋಲು: ಪ್ರೊ.ಎಸ್. ಇಂದುಮತಿ
ಶೈಕ್ಷಣಿಕ ಚಟುವಟಿಕೆಯಲ್ಲಿ ಸಾಧನೆ ಮಾಡಿದ ಶಿಕ್ಷಕಿ ರೂಪಶ್ರೀ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ತೇರ್ಗಡೆಯಾದ ವಿದ್ಯಾರ್ಥಿ ಧನುಷ್ ಹಾಗೂ ಪ್ರೊ. ಇಂದುಮತಿ ಅವರನ್ನು ಸನ್ಮಾನಿಸಲಾಯಿತು.
ಜೆಎಸ್ಎಸ್ ಕಲಾ, ವಾಣಿಜ್ಯ, ವಿಜ್ಞಾನ ಕಾಲೇಜಿಗೆ ಎ+ ಗ್ರೇಡ್
ಕಾಲೇಜು ಕಳೆದ ಬಾರಿ ಮೌಲ್ಯಮಾಪನಕ್ಕೆ ಒಳಗಾದಾಗ 3.21 ಸಿಜಿಪಿಎಯೊಂದಿಗೆ ಎ ಗ್ರೇಡನ್ನು ಪಡೆದುಕೊಂಡಿತ್ತು. 1964 ರಲ್ಲಿ ಪ್ರಾರಂಭವಾದ ಈ ಕಾಲೇಜು ಜೆಎಸ್ಎಸ್ ಮಹಾವಿದ್ಯಾಪೀಠದ ಅಡಿಯಲ್ಲಿ ಪ್ರಾರಂಭವಾದ ಮೊದಲ ಕಾಲೇಜಾಗಿದೆ. ಪ್ರಸ್ತುತ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ವಾಯತ್ತತೆ, ಯುಜಿಸಿಯಿಂದ ಪ್ರಚ್ಛನ್ನ ಉತ್ಕೃಷ್ಟತಾ ಕಾಲೇಜು ಎಂದು ಗುರುತಿಸಿಕೊಂಡಿದೆ.
ನನ್ನ ಮೇಲಿನ ಆರೋಪ ಸುಳ್ಳು, ಸ್ನೇಹಮಯಿ ಕೃಷ್ಣ ಕುಟುಂಬಕ್ಕೆ ಯಾವುದೇ ಆಮಿಷ ಒಡ್ಡಿಲ್ಲ: ಹರ್ಷ
ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ಹರ್ಷ ಕಳೆದ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದರು. ಆ ಬಳಿಕ ಹರ್ಷ ಪಕ್ಷದಿಂದ ದೂರ ಉಳಿದಿದ್ದಾರೆ. ಹರ್ಷ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಉಳಿದಿಲ್ಲ.
ಸುತ್ತೂರು ಜೆಎಸ್ಎಸ್ ನಲ್ಲಿ ಶೈಕ್ಷಣಿಕ ವಸ್ತುಪ್ರದರ್ಶನ
ಜನರಿಗೆ ಉತ್ತಮ ವಿಷಯ ಜ್ಞಾನವನ್ನು ತಿಳಿಸಿಕೊಡುವ ಆಕರ್ಷಕವಾದ 67 ಮಾದರಿಗಳು 2025 ರ ಜನವರಿಯಲ್ಲಿ ನಡೆಯುವ ಸುತ್ತೂರು ಜಾತ್ರೆಯ ಶೈಕ್ಷಣಿಕ ಮತ್ತು ವಿಜ್ಞಾನ ವಸ್ತುಪ್ರದರ್ಶನಕ್ಕೆ ಆಯ್ಕೆಯಾಗಿವೆ.
ಜ.1 ರಂದು ಅರ್ಥಪೂರ್ಣವಾಗಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ಮುಖವಿಲ್ಲ: ಪ್ರತಾಪ್ ಸಿಂಹ ಟೀಕೆ
ವಿಧಾನಸೌಧದಲ್ಲಿ ಕಾಂಗ್ರೆಸ್ ನವರು ಪಾಕಿಸ್ತಾನ್ ಜಿಂದಾಬಾದ್ ಎಂದಾಗ ಇದೇ ಲಕ್ಷ್ಮಿ ಹೆಬ್ಳಾಕರ್ ಅದು ಪಾಕಿಸ್ತಾನ್ ಜಿಂದಾಬಾದ್ ಅಲ್ಲ. ನಜೀರ್ ಸಾಬ್ ಜಿಂದಾಬಾದ್ ಎಂದು ಘೋಷಿಸಿದ್ದರು. ಅದರ ತಜ್ಞ ವರದಿ ಬಂದ ಮೇಲೆ ಲಕ್ಷ್ಮೀ ಹೆಬ್ಳಾಕರ್ ಸುಮ್ಮನೆ ಆಗಲಿಲ್ವಾ? ಪೊಲೀಸರನ್ನೂ ಛೂ ಬಿಟ್ಟು ಈ ಕೆಲಸ ಮಾಡಿಸಲಾಗಿದೆ. ಈ ವಿಚಾರದಲ್ಲೂ ಫೋರೆನ್ಸಿಕ್ ರೀಪೋರ್ಟ್ ಬರಲಿ. ಯಾರದು ತಪ್ಪು ಎಂಬುದು ಗೊತ್ತಾಗಲಿ. ನಂತರ ಸೂಕ್ತ ಕ್ರಮ ಆಗಲಿ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 500
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved