ವ್ಯಕ್ತಿತ್ವ ವಿಕಸನದಲ್ಲಿ ಪಠ್ಯಗಳಷ್ಟೇ ಪಠ್ಯೇತರ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ: ಪ್ರೊ.ಡಿ.ಎಸ್.ಗುರುಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ವ್ಯಕ್ತಿಯನ್ನು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಒತ್ತಡಗಳಿಂದ ಹೊರತಂದು ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಸುತ್ತವೆ. ಅಲ್ಲದೇ ಆಧ್ಯಾತ್ಮಿಕ ಶಕ್ತಿಯೊಳಗೆ ಸೇರಲು ಸಹಕಾರಿಯಾಗುತ್ತದೆ.